ಬೆಂಗಳೂರು: ರಾಜ್ಯದಲ್ಲಿಂದು 1,06,799 ಜನರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು, ಇದರಲ್ಲಿ 14,366 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 38,23,833ಕ್ಕೆ ಏರಿಕೆಯಾಗಿದೆ.
ಇಂದು ಕೋವಿಡ್ನಿಂದ 60,914 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 35,87,022 ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿತರ ಸಾವಿನ ಸಂಖ್ಯೆ 50ಕ್ಕಿಂತ ಹೆಚ್ಚಿದ್ದು, ಇಂದು 58 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 39,056ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 1,97,725 ಪ್ರಕರಣಗಳು ಸಕ್ರಿಯವಾಗಿವೆ.
ಇವತ್ತಿನ ಪಾಸಿಟಿವ್ ರೇಟ್ 13.45% ರಷ್ಟಿದ್ದರೆ, ಡೆತ್ ರೇಟ್ 0.40% ರಷ್ಟಿದೆ. ಇನ್ನು ವಿಮಾನ ನಿಲ್ದಾಣದಲ್ಲಿ 976 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದಾರೆ. 311 ವಿದೇಶಿಗರು ಹೈರಿಸ್ಕ್ ದೇಶದಿಂದ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
-
ಇಂದಿನ 01/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/H7ENvLjEqZ @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/nTlq2SfSgB
— K'taka Health Dept (@DHFWKA) February 1, 2022 " class="align-text-top noRightClick twitterSection" data="
">ಇಂದಿನ 01/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/H7ENvLjEqZ @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/nTlq2SfSgB
— K'taka Health Dept (@DHFWKA) February 1, 2022ಇಂದಿನ 01/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/H7ENvLjEqZ @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/nTlq2SfSgB
— K'taka Health Dept (@DHFWKA) February 1, 2022
ಬೆಂಗಳೂರು ಕೋವಿಡ್ ಅಪ್ಡೇಟ್: ರಾಜಧಾನಿ ಬೆಂಗಳೂರಿನಲ್ಲಿ 6,685 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 17,27,575ಕ್ಕೆ ಏರಿದೆ. 35,589 ಜನರು ಡಿಸ್ಚಾರ್ಜ್ ಆಗಿದ್ದು, 16,05,847 ಗುಣಮುಖರಾಗಿದ್ದಾರೆ. 9 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 16,602 ರಷ್ಟಿದೆ. ಸದ್ಯ 1,05,125 ಪ್ರಕರಣಗಳು ಸಕ್ರಿಯವಾಗಿವೆ.
ರೂಪಾಂತರಿ ವೈರಸ್ ಅಪಡೇಟ್ಸ್:
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4431
ಒಮಿಕ್ರಾನ್-1115
ಇತರೆ- 286
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ