ETV Bharat / state

ಬೆಂಗಳೂರಲ್ಲಿ ಮತ್ತೆ 144ನೇ ಸೆಕ್ಷೆನ್ ಮುಂದುವರಿಕೆ​: ಕಮಿಷನರ್ ಭಾಸ್ಕರ್ ರಾವ್ ಆದೇಶ - ಕಮಿಷನರ್ ಭಾಸ್ಕರ್ ರಾವ್ ಆದೇಶ

ಲಾಕ್​ಡೌನ್​ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಣ್ಗಾವಲು ಹೆಚ್ಚಾಗಿದೆ. ಈ ಹಿಂದೆ ಏಪ್ರಿಲ್ 20 ರವರೆಗೆ 144 ಸೆಕ್ಷನ್ ಜಾರಿಗೊಳಿಸಿದ್ದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ ಇಂದಿನಿಂದ ಮತ್ತೆ ನಗರದಾದ್ಯಂತ ಮತ್ತೆ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ass
ಕಮಿಷನರ್ ಭಾಸ್ಕರ್ ರಾವ್ ಆದೇಶ
author img

By

Published : Apr 21, 2020, 1:15 PM IST

ಬೆಂಗಳೂರು: ಲಾಕ್​ಡೌನ್​ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಣ್ಗಾವಲು ಹೆಚ್ಚಾಗಿದೆ. ಈ ಹಿಂದೆ ಏಪ್ರಿಲ್ 20 ರವರೆಗೆ 144 ಸೆಕ್ಷನ್ ಜಾರಿಗೊಳಿಸಿದ್ದ ಕಮಿಷನರ್ ಭಾಸ್ಕರ್ ರಾವ್ ಇಂದಿನಿಂದ ಮತ್ತೆ ನಗರದಾದ್ಯಂತ ಮತ್ತೆ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

dsdd
https://etvbharatimages.akamaized.net/etvbharat/prod-images/6879080_vish.jpg

ನಿನ್ನೆ ಪಾದರಾಯನಪುರದಲ್ಲಿ ನಡೆದ ಗಲಾಟೆ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಪೊಲೀಸ್​ ಇಲಾಖೆ, ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ.

ಇನ್ನು ನಗರದಲ್ಲಿ ಮೇ 3ರವರೆಗೆ ಲಾಕ್​ಡೌನ್​ ಮುಂದುವರೆಯಲಿದ್ದು, ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಪೊಲೀಸ್​ ಇಲಾಖೆಗೆ ಸೂಚಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.