ETV Bharat / state

ರಾಜ್ಯದಲ್ಲಿ ಇಂದು 1478 ಮಂದಿಗೆ ಕೋವಿಡ್ ಸೋಂಕು ದೃಢ : ಕೋವಿಡ್ ಸಾವಿನ ಸಂಖ್ಯೆ ಶೂನ್ಯ - 1478 people tested coron positive in karnataka

ಇಂದು 1,478 ಮಂದಿಗೆ ಕೊರೊನಾ ವಕ್ಕರಿಸಿದ್ದು, ಯಾವುದೇ ಸಾವಿನ ವರದಿ ಕಂಡು ಬಂದಿಲ್ಲ.

ರಾಜ್ಯದಲ್ಲಿ ಇಂದು 1478 ಮಂದಿಗೆ ಕೋವಿಡ್ ಸೋಂಕು ದೃಢ

author img

By

Published : Jul 20, 2022, 10:10 PM IST

ಬೆಂಗಳೂರು: ರಾಜ್ಯದಲ್ಲಿ ಇಂದು 32,363 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,478 ಮಂದಿಗೆ ಸೋಂಕು ದೃಢಪಟ್ಟಿದೆ ಇಂದು 1,229 ಮಂದಿ ಡಿಸ್ಜಾರ್ಜ್ ಆಗಿದ್ದು, ಒಟ್ಟು 39,42,060 ಮಂದಿ ಗುಣಮುಖರಾಗಿದ್ದಾರೆ.

ಇಂದು ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಸದ್ಯ ಸಕ್ರಿಯ ಪ್ರಕರಣಗಳು 7,866 ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 4.56 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 4.58 ರಷ್ಟಿದೆ. ಇಲ್ಲಿಯವರೆಗೂ ಪರಿಕ್ಷೀಸಲಾದ ಒಟ್ಟು ಸಂಖ್ಯೆ 6,74,79,869. ವಾರದ ಸಾವಿನ ಪ್ರಮಾಣ ಶೇ. 0.07 ರಷ್ಟಿದೆ.

ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 4,085 ಮಂದಿ ಒಳಗಾಗಿದ್ದು, ಇದುವರೆಗೂ 12,44,372 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 1,251 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,22,702 ಕ್ಕೆ ಏರಿಕೆ ಆಗಿದೆ. ಇಂದು 1,088 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,98, 665 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.

ಇಂದು ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಇನ್ನು ಸಕ್ರಿಯ ಪ್ರಕರಣಗಳು 7, 064 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,972 ರಷ್ಟಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.