ETV Bharat / state

ರಾಜ್ಯದಲ್ಲಿಂದು 1526 ಜನರಲ್ಲಿ ಕಾಣಿಸಿದ ಕೊರೊನಾ ; ಡೆಡ್ಲಿ ವೈರಸ್​ಗೆ 12 ಬಲಿ

ಸೋಂಕಿತರ ಒಟ್ಟು ಸಂಖ್ಯೆ 3,67,885ಕ್ಕೆ ಏರಿದೆ. ಇಂದು 549 ಮಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 3,44,687 ಮಂದಿ ಗುಣಮುಖರಾಗಿದ್ದಾರೆ. 19,083 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 4,114 ಮಂದಿ ಕೋವಿಡ್​ಗೆ ಬಲಿಯಾಗಿದ್ದಾರೆ..

1526 covid cases found in state including Bengaluru city
ಸಂಗ್ರಹ ಚಿತ್ರ
author img

By

Published : Nov 27, 2020, 9:07 PM IST

ಬೆಂಗಳೂರು : ರಾಜ್ಯದಲ್ಲಿಂದು 1526 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,81,086ಕ್ಕೆ ಏರಿಕೆ ಆಗಿದೆ. ಕೊರೊನಾಗೆ 12 ಸೋಂಕಿತರು ಮೃತರಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11,738ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಸೋಂಕಿತರ ಪ್ರಮಾಣ 1.34ರಷ್ಟು% ಹಾಗೂ ಸಾವಿನ ಪ್ರಮಾಣ ಶೇ 0.78% ರಷ್ಟಿದೆ. ಕೊರೊನಾದಿಂದ 1451 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 8,43,950 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.

401 ಸೋಂಕಿತರು ತೀವ್ರ ನಿಗಾಘಟಕದಲ್ಲಿದ್ದು, ರಾಜ್ಯದಲ್ಲಿ ಸದ್ಯ 25,379 ಸಕ್ರಿಯ ಪ್ರಕರಣಗಳಿವೆ. ಕಳೆದ 7 ದಿನಗಳಲ್ಲಿ 32,472 ಜನರು ಹೋಂ ಕ್ವಾರಂಟೈನ್​ನಲ್ಲಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ 1,25,092, ದ್ವಿತೀಯ ಸಂಪರ್ಕದಲ್ಲಿ 1,39,727 ಜನರಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಮೊದಲು ಸಿಗುವ ಲಸಿಕೆ ಯಾವುದು?: 3ನೇ ಹಂತದ ಪ್ರಯೋಗದಲ್ಲಿರುವ ಲಸಿಕೆಗಳಿವು..!

ಬೆಂಗಳೂರು ನಗರದಲ್ಲಿಂದು ಕೊರೊನಾ ಪಾಸಿಟಿವ್ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಇಂದು 808 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. 6 ಸೋಂಕಿತರು ಮೃತಪಟ್ಟಿದ್ದಾರೆ. 549 ಜನ ಗುಣಮುಖರಾಗಿದ್ದಾರೆ.

ಸೋಂಕಿತರ ಒಟ್ಟು ಸಂಖ್ಯೆ 3,67,885ಕ್ಕೆ ಏರಿದೆ. ಇಂದು 549 ಮಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 3,44,687 ಮಂದಿ ಗುಣಮುಖರಾಗಿದ್ದಾರೆ. 19,083 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 4,114 ಮಂದಿ ಕೋವಿಡ್​ಗೆ ಬಲಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.