ETV Bharat / state

ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ಕೊಂಚ ಇಳಿಕೆ: ಹೊಸದಾಗಿ 1,598 ಮಂದಿಗೆ ಸೋಂಕು - ರಾಜ್ಯದ ಕೊರೊನಾ ಅಪ್​ಡೇಟ್ಸ್​

ಇಂದು ರಾಜ್ಯದಲ್ಲಿ 1,598 ಮಂದಿಗೆ ಸೋಂಕು ದೃಢಪಟ್ಟಿದೆ. ಇದರ ಜೊತೆಗೆ ಮೃತರ ಪ್ರಮಾಣ ಕೊಂಚ ಇಳಿಕೆ ಕಂಡು ಬಂದಿದ್ದು, ಈ ದಿನ ರಾಜ್ಯದಲ್ಲಿ 20 ಸೋಂಕಿತರು ಸಾವನ್ನಪ್ಪಿದ್ದಾರೆ. ಇತ್ತ 1,914 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ
corona
author img

By

Published : Aug 8, 2021, 7:05 PM IST

Updated : Aug 8, 2021, 7:22 PM IST

ಬೆಂಗಳೂರು: ರಾಜ್ಯದಲ್ಲಿ ಇಂದು 1,46,446 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರಲ್ಲಿ 1,598 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,18,525ಕ್ಕೆ ಏರಿಕೆಯಾಗಿದೆ. ಈ ಮೂಲಕ ಪಾಸಿಟಿವಿಟಿ ದರ 1.09% ರಷ್ಟಿದೆ.

ಇಂದು 1,914 ಸೋಂಕಿತರು ಗುಣಮುಖರಾಗಿದ್ದು,ಈವರೆಗೆ 28,57,776 ಜನರು ಡಿಸ್ಚಾರ್ಜ್ ಆಗಿದ್ದಾರೆ. 23,930 ಸಕ್ರಿಯ ಪ್ರಕರಣಗಳಿವೆ. ಇಂದು ಮೃತರ ಸಂಖ್ಯೆ ಕೊಂಚ ಕಡಿಮೆ ಆಗಿದ್ದು, 20 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 36,793ಕ್ಕೆ ಏರಿದೆ. ಸಾವಿನ ಪ್ರಮಾಣ 1.25% ರಷ್ಟಿದೆ.

ಇನ್ನು 21 ಜಿಲ್ಲೆಯಲ್ಲಿ ಯಾವುದೇ ಸೋಂಕಿತರ ಸಾವಿನ ಪ್ರಕರಣಗಳು ದಾಖಲಾಗಿಲ್ಲ. ಉಳಿದಂತೆ ಇತರೆ ಜಿಲ್ಲೆಯಲ್ಲಿ ಒಬ್ಬೊಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

ಸಿಲಿಕಾನ್​ ಸಿಟಿಯಲ್ಲಿ 348 ಜನರಿಗೆ ಸೋಂಕು ತಗುಲಿದ್ದು, 12,30,486ಕ್ಕೆ ಏರಿಕೆಯಾಗಿದೆ. 366 ಜನರು ಗುಣಮುಖರಾಗಿದ್ದು, ಈವರಗೆ 12,06,078 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಓರ್ವ ಸೋಂಕಿತ ಮೃತಪಟ್ಟಿದ್ದು, ಸಾವಿನ ಸಂಖ್ಯೆ 15,914ಕ್ಕೆ ಏರಿಕೆಯಾಗಿದೆ. ಸದ್ಯ ಸಕ್ರಿಯ ಪ್ರಕರಣ 8493 ರಷ್ಟಿದೆ‌.

ರೂಪಾಂತರಿ ಅಪ್‌ಡೇಟ್ಸ್:

1) ಡೆಲ್ಟಾ ( Delta/B.617.2) -1089

2)ಅಲ್ಪಾ(Alpha/B.1.1.7) - 155

3) ಕಪ್ಪಾ (Kappa/B.1.617) 159

4) ಬೇಟಾ ವೈರಸ್ (BETA/B.1.351) -7

5) ಡೆಲ್ಟಾ ಪ್ಲಸ್(Delta plus/B.1.617.2.1(AY.1) -4 ಮಂದಿ

6) ಈಟಾ (ETA/B.1.525) - 1

Last Updated : Aug 8, 2021, 7:22 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.