ETV Bharat / state

ಬೆಂಗಳೂರು: ಶಾಲಾ ಬಸ್ ಡಿಕ್ಕಿಯಾಗಿ ಬಾಲಕಿ ಸಾವು - girl dies in bus accident

ನಗರದ ದೇವೇಗೌಡ ಪೆಟ್ರೋಲ್ ಬಂಕ್ ಸಮೀಪ ಈ ದುರ್ಘಟನೆ ಸಂಭವಿಸಿದೆ.

16-year-old girl dies after school bus accident in Bengaluru

author img

By

Published : May 26, 2022, 12:56 PM IST

ಬೆಂಗಳೂರು: ಶಾಲಾ ಬಸ್ ಡಿಕ್ಕಿ ಹೊಡೆದು 16 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಾರೋಹಳ್ಳಿ ನಿವಾಸಿ ಕೀರ್ತನಾ ಮೃತ ದುರ್ದೈವಿ. ನಗರದ ದೇವೇಗೌಡ ಪೆಟ್ರೋಲ್ ಬಂಕ್ ಸಮೀಪ ಅವಘಡ ಸಂಭವಿಸಿದೆ.

ಬೈಕ್​​ನಲ್ಲಿ ಹರ್ಷಿತಾ, ದರ್ಶನ್ ಮತ್ತು ಕೀರ್ತನಾ ಟ್ರಿಪಲ್‌ ರೈಡ್ ಹೋಗುತ್ತಿದ್ದರು. ಆಗ ಹಿಂಬದಿಯಿಂದ ಬಂದ ಬಸ್ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಬನಶಂಕರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.