ETV Bharat / state

ರಾಜ್ಯದಲ್ಲಿಂದು 167 ಮಂದಿಗೆ ಕೋವಿಡ್ ಸೋಂಕು ದೃಢ - Corona lastest News

ರಾಜ್ಯದಲ್ಲಿಂದು 167 ಮಂದಿಯಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, 101 ಸೋಂಕಿತರು ಗುಣಮುಖರಾಗಿದ್ದಾರೆ.

ಕೋವಿಡ್
ಕೋವಿಡ್
author img

By

Published : May 22, 2022, 9:19 PM IST

ಬೆಂಗಳೂರು: ರಾಜ್ಯದಲ್ಲಿಂದು 15,182 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 167 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,50,545ಕ್ಕೆ ಏರಿಕೆ ಆಗಿದೆ.‌ ಪಾಸಿಟಿವ್ ದರವು 1.09%ಕ್ಕೆ ಏರಿಕೆ ಕಂಡಿದೆ. ಇತ್ತ 101 ಸೋಂಕಿತರು ಗುಣಮುಖರಾಗಿದ್ದು, ಈತನಕ 39,08,718 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ಸೋಂಕಿನಿಂದ ಸಾವು ವರದಿಯಾಗಿಲ್ಲ. ಸಾವಿನ ಸಂಖ್ಯೆ 40,064 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳು 1,721 ರಷ್ಟಿದೆ. ವಿಮಾನ‌ ನಿಲ್ದಾಣದಲ್ಲಿ 4,268 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.

ಇದನ್ನೂ ಓದಿ: EXPLAINER: ಮಂಕಿಫಾಕ್ಸ್​ ಅಂದ್ರೇನು? ಅದು ಹರಡುವ ಬಗೆ, ಚಿಕಿತ್ಸಾ ವಿಧಾನದ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ 161 ಮಂದಿಗೆ ಸೋಂಕು ತಗುಲಿದ್ದು, 17,86,266 ಕ್ಕೆ ಏರಿಕೆ ಆಗಿದೆ. 90 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 17,67,652 ಏರಿಕೆ‌ ಕಂಡಿದೆ. ಸದ್ಯ ಸಾವಿನ ಸಂಖ್ಯೆ 16,963 ರಷ್ಟಿದ್ದು, ಸಕ್ರಿಯ ಪ್ರಕರಣಗಳು 1,650 ರಷ್ಟಿದೆ.

ರೂಪಾಂತರಿ ವೈರಸ್ ಅಪ್​ಡೇಟ್ಸ್:
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4623
ಇತರೆ- 331
ಒಮಿಕ್ರಾನ್- 5422
BAI.1.529- 1005
BA1- 100
BA2- 4317
ಒಟ್ಟು- 10,540

ETV Bharat Logo

Copyright © 2024 Ushodaya Enterprises Pvt. Ltd., All Rights Reserved.