ETV Bharat / state

ರಾಜ್ಯದಲ್ಲಿಂದು 1,785 ಮಂದಿಗೆ COVID Positive: 25 ಜನ ಬಲಿ - karnataka covid -19 cases

ಬೆಂಗಳೂರು ನಗರದಲ್ಲಿ ಇಂದು 414 ಜನ ಸೋಂಕಿಗೆ ಒಳಗಾಗಿದ್ದಾರೆ. 5 ಮಂದಿ ವೈರಸ್​ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸೋಂಕಿನ ಪ್ರಕರಣಗಳ ಪ್ರಮಾಣ 1.10% ಇದ್ದು, ಮೃತಪಟ್ಟವರ ಪ್ರಮಾಣ 1.40% ಇದೆ.

corona
ಕೊರೊನಾ
author img

By

Published : Aug 5, 2021, 7:32 PM IST

Updated : Aug 5, 2021, 8:46 PM IST

ಬೆಂಗಳೂರು: ರಾಜ್ಯದಲ್ಲಿಂದು 1785 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದರೆ, 25 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇಂದು 1651 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 28,52, 368 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ 24,414 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 29,13, 512 ಕ್ಕೆ ಏರಿಕೆಯಾಗಿದೆ. ಈವರೆಗೆ 36,705 ಜನ ವೈರಸ್​ಗೆ ಬಲಿಯಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು 414 ಜನ ಸೋಂಕಿಗೆ ಒಳಗಾಗಿದ್ದಾರೆ. 5 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿನ ಪ್ರಕರಣಗಳ ಪ್ರಮಾಣ 1.10% ಇದ್ದು, ಮೃತಪಟ್ಟವರ ಪ್ರಮಾಣ 1.40% ಇದೆ.

ಓದಿ: ಮಾರಿ ಕಳೆವ ಮಾಂತ್ರಿಕ ಶಕ್ತಿ 'ಆಟಿ ಕಳೆಂಜ'; ತುಳುನಾಡಿನಲ್ಲೊಂದು ವಿಶಿಷ್ಟ ಆಚರಣೆ

Last Updated : Aug 5, 2021, 8:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.