ETV Bharat / state

State covid report: 1805 ಮಂದಿಗೆ ಸೋಂಕು, 36 ಜನ ಬಲಿ - ಕೋವಿಡ್​ ಸೋಂಕಿತರ ಒಟ್ಟು ಸಂಖ್ಯೆ

ರಾಜ್ಯ ಆರೋಗ್ಯ ಇಲಾಖೆ ಇಂದಿನ ಕೋವಿಡ್​ ವರದಿಯನ್ನು ಬಿಡುಗಡೆ ಮಾಡಿದೆ. ವರದಿ ಪ್ರಕಾರ ಇಂದು ರಾಜ್ಯದಲ್ಲಿ 1805 ಜನರಿಗೆ ಕೋವಿಡ್​ ಸೋಂಕು ತಗುಲಿರುವುದು ದೃಢಪಟ್ಟಿದೆ. 36 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

state covid report
ಕೊರೊನಾ ವರದಿ
author img

By

Published : Aug 6, 2021, 7:49 PM IST

ಬೆಂಗಳೂರು: ರಾಜ್ಯದಲ್ಲಿಂದು 1,62,338 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 1805 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,15,317 ಕ್ಕೆ ಏರಿಕೆ ಕಂಡಿದೆ. ಪಾಸಿಟಿವಿಟಿ ದರ 1.11 ರಷ್ಟಿದೆ.

ಇನ್ನು 1,854 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯವರೆಗೆ 28,54,222 ಜನರು ಡಿಸ್ಜಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 24,328ರಷ್ಟು ಇವೆ. ಇಂದು 36 ಸೋಂಕಿತರು ಮೃತರಾಗಿದ್ದು ಸಾವಿನ ಸಂಖ್ಯೆ 36,741ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ 1.99 ರಷ್ಟಿದೆ. ವಿಮಾನ ನಿಲ್ದಾಣದಿಂದ 736 ಪ್ರಯಾಣಿಕರು ಆಗಮಿಸಿದ್ದು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ. 274 ಮಂದಿ ಯುಕೆಯಿಂದ ಆಗಮಿಸಿದ್ದಾರೆ.

ರೂಪಾಂತರಿ ಅಪಡೇಟ್ಸ್

  1. ಡೆಲ್ಟಾ ( Delta/B.617.2) -1089
  2. ಅಲ್ಪಾ(Alpha/B.1.1.7) - 155
  3. ಕಪ್ಪಾ (Kappa/B.1.617) 159
  4. ಬೇಟಾ ವೈರಸ್ (BETA/B.1.351) -7
  5. ಡೆಲ್ಟಾ ಪ್ಲಸ್(Delta plus/B.1.617.2.1(AY.1) -4 ಮಂದಿ
  6. ಈಟಾ (ETA/B.1.525) - 1

ETV Bharat Logo

Copyright © 2024 Ushodaya Enterprises Pvt. Ltd., All Rights Reserved.