ETV Bharat / state

ಹುಬ್ಬಳ್ಳಿ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ₹2 ಲಕ್ಷ ಘೋಷಣೆ: ಪಿಎಂಗೆ ಧನ್ಯವಾದ ಸಲ್ಲಿಸಿದ ಸಿಎಂ

ಹುಬ್ಬಳ್ಳಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹ 2 ಲಕ್ಷ ಘೋಷಣೆ ಮಾಡಿದ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಬೊಮ್ಮಾಯಿ ಧನ್ಯವಾದ ಸಲ್ಲಿಸಿದ್ದಾರೆ.

ಪಿಎಂಗೆ ಧನ್ಯವಾದ ಸಲ್ಲಿಸಿದ ಸಿಎಂ
ಪಿಎಂಗೆ ಧನ್ಯವಾದ ಸಲ್ಲಿಸಿದ ಸಿಎಂ
author img

By

Published : May 24, 2022, 10:14 PM IST

ಬೆಂಗಳೂರು: ಹುಬ್ಬಳ್ಳಿಯ ತಾರಿಹಾಳ ಬೈಪಾಸ್​ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪಿಎಂ ಎನ್​ಆರ್​ಎಫ್​ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೃತ್ಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ.

  • ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪಿಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಕ್ಕಾಗಿ ಮಾನ್ಯ ಪ್ರಧಾನಿ @narendramodi ಅವರಿಗೆ ಹೃತ್ಪೂರ್ವಕ ಧನ್ಯವಾದಗಳು.ಇದರೊಂದಿಗೆ ಮುಖ್ಯಮಂತ್ರಿ ಪರಿಹಾರನಿಧಿಯಿಂದ ತಲಾ 5 ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. https://t.co/bIOYGMR1mN

    — Basavaraj S Bommai (@BSBommai) May 24, 2022 " class="align-text-top noRightClick twitterSection" data=" ">

ಈಗಾಗಲೇ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಕೂಡಲೇ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಭೀಕರ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಕಚೇರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.