ETV Bharat / state

ರಾಜ್ಯದಲ್ಲಿಂದು 21 ಸಾವಿರಕ್ಕೂ ಹೆಚ್ಚು ಕೋವಿಡ್‌ ಕೇಸ್‌ ಪತ್ತೆ: ಪಾಸಿಟಿವಿಟಿ ದರ ಶೇ 10.96 - ಇಂದಿನ ಕೊರೊನಾ ವರದಿ

ರಾಜ್ಯದಲ್ಲಿಂದು 21,390 ಜನರಿಗೆ ಕೊರೊನಾ ಸೋಂಕು ಬಾಧಿಸಿದೆ. ಈ ಮಹಾಮಾರಿಗೆ 10 ಜನರು ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 10.96% ರಷ್ಟಿದೆ.

ಇಂದು ರಾಜ್ಯದಲ್ಲಿ ಬರೋಬ್ಬರಿ 21,390 ಪ್ರಕರಣ ಪತ್ತೆ

author img

By

Published : Jan 12, 2022, 6:51 PM IST

Updated : Jan 12, 2022, 7:13 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು ಸಕ್ರಿಯ ಪ್ರಕರಣಗಳೇ ಒಂದು ಲಕ್ಷ ಸಮೀಪದಲ್ಲಿದೆ. ಇಂದು 1,95,047 ಜನರಿಗೆ ಕೋವಿಡ್ ಟೆಸ್ಟ್ ಮಾಡಿದ್ದು, 21,390 ಜನರಲ್ಲಿ ಸೋಂಕು ದೃಢಪಟ್ಟಿದೆ‌. ಈ ಮೂಲಕ ಸೋಂಕಿತರ ಸಂಖ್ಯೆ 30,99,519 ಏರಿಕೆ ಆಗಿದೆ.

ಇತ್ತ 10 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 38,389 ತಲುಪಿದೆ. ಸಕ್ರಿಯ ಪ್ರಕರಣಗಳು 93,009 ರಷ್ಟಿವೆ. ಪಾಸಿಟಿವಿಟಿ ದರ​ ಶೇ. 10.96 ರಷ್ಟಿದೆ.

1,541 ಸೋಂಕಿತರು ಗುಣಮುಖರಾಗಿದ್ದು, ಈ ತನಕ 29,68,002 ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರು ಒಂದರಲ್ಲೇ 15,617 ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಸದ್ಯ ನಗರದಲ್ಲಿ ಸಕ್ರಿಯ ಸೋಂಕು ಪ್ರಕರಣಗಳು 73 ಸಾವಿರದಷ್ಟಿವೆ.

Last Updated : Jan 12, 2022, 7:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.