ETV Bharat / state

karnataka covid : ರಾಜ್ಯದಲ್ಲಿಂದು 2,162 ಪ್ರಕರಣ; 48 ಸೋಂಕಿತರು ಬಲಿ - NEW CORONA CASES FOUND

ರಾಜ್ಯದಲ್ಲಿ ಇಂದು ವರದಿಯಾದ ಕೋವಿಡ್‌ ಪ್ರಕರಣಗಳ ಸಂಪೂರ್ಣ ವಿವರ ಇಲ್ಲಿದೆ.

ರಾಜ್ಯದಲ್ಲಿಂದು 2162 ಮಂದಿಗೆ ಸೋಂಕು ದೃಢ
ರಾಜ್ಯದಲ್ಲಿಂದು 2162 ಮಂದಿಗೆ ಸೋಂಕು ದೃಢ
author img

By

Published : Jul 10, 2021, 8:02 PM IST

ಬೆಂಗಳೂರು: ರಾಜ್ಯದಲ್ಲಿಂದು 1,45,666 ಜನರಿಗೆ ಕೊರೊನಾ‌ ಟೆಸ್ಟ್ ಮಾಡಲಾಗಿದ್ದು, ಇದರಲ್ಲಿ 2,162 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 28,69,320ಕ್ಕೆ ಏರಿಕೆ ಕಂಡಿದೆ. ಪಾಸಿಟಿವಿಟಿ ದರ ಶೇ1.48 ರಷ್ಟಿದೆ.

ರಾಜ್ಯದಲ್ಲಿಂದು 2,879 ಸೋಂಕಿತರು ಗುಣಮುಖರಾಗಿದ್ದು, ಈ ತನಕ‌ 27,96,377 ಜನರು ಚೇತರಿಕೆ ಕಂಡು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 37,141 ರಷ್ಟಿವೆ. ಇಂದು 48 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಕೊರೊನಾದಿಂದ ಸತ್ತವರ ಸಂಖ್ಯೆ 35,779ಕ್ಕೆ ಏರಿದೆ. ಸಾವಿನ‌ ಶೇಕಡಾವಾರು ಪ್ರಮಾಣ 2.22 ಇದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.