ETV Bharat / state

ರಾಜ್ಯದಲ್ಲಿ 2,164 ಸೋಂಕಿತರು ಗುಣಮುಖ: 10 ಮಂದಿ ಕೋವಿಡ್​ಗೆ ಬಲಿ - corona news

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾದಿಂದ 2,164 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,74,202 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 254 ಸೋಂಕಿತರು ತೀವ್ರ ನಿಗಾಘಟಕದಲ್ಲಿ ಇದ್ದಾರೆ. ರಾಜ್ಯದಲ್ಲಿ ಸದ್ಯ 16,065 ಸಕ್ರಿಯ ಪ್ರಕರಣಗಳಿವೆ. ಕಳೆದ 7 ದಿನಗಳಲ್ಲಿ 22,325 ಜನರು ಹೋಂ ಕ್ವಾರೆಂಟೈನ್​ನಲ್ಲಿ ಇದ್ದಾರೆ.

ಕೊರೊನಾ
ಕೊರೊನಾ
author img

By

Published : Dec 14, 2020, 6:30 PM IST

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 830 ಮಂದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 9,02,240ಕ್ಕೆ ಏರಿಕೆಯಾಗಿದೆ.

ಇದೇ ಅವಧಿಯಲ್ಲಿ 10 ಸೋಂಕಿತರು ಬಲಿಯಾಗಿದ್ದು, ಈ ಮೂಲಕ ಒಟ್ಟು ಸಾವಿನ ಸಂಖ್ಯೆ 11,954ಕ್ಕೆ ಏರಿಕೆಯಾಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ 1.27ರಷ್ಟು ಹಾಗೂ ಸಾವಿನ ಪ್ರಮಾಣ ಶೇ1.20 ರಷ್ಟಿದೆ.

ಇದನ್ನು ಓದಿ:ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ನೋಟಿಸ್ ತಿರಸ್ಕಾರ: ಕಾನೂನು ಸಚಿವರ ಜೊತೆ ಸಿಎಂ ಮಹತ್ವದ ಸಭೆ

ಕೊರೊನಾದಿಂದ 2,164 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,74,202 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 254 ಸೋಂಕಿತರು ತೀವ್ರ ನಿಗಾಘಟಕದಲ್ಲಿ ಇದ್ದಾರೆ. ರಾಜ್ಯದಲ್ಲಿ ಸದ್ಯ 16,065 ಸಕ್ರಿಯ ಪ್ರಕರಣಗಳಿವೆ. ಕಳೆದ 7 ದಿನಗಳಲ್ಲಿ 22,325 ಜನರು ಹೋಂ ಕ್ವಾರೆಂಟೈನ್​ನಲ್ಲಿ ಇದ್ದಾರೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 84,749 ಹಾಗೂ ದ್ವಿತೀಯ ಸಂಪರ್ಕದಲ್ಲಿ 95,248 ಜನ ಇದ್ದಾರೆ.

ರಾಜಧಾನಿಯಲ್ಲಿ 369 ಸೋಂಕಿತರು ಪತ್ತೆ, ಐವರ ಮರಣ

ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣದಲ್ಲಿ 7 ತಿಂಗಳ ಬಳಿಕ ತೀವ್ರ ಇಳಿಕೆ ಕಂಡಿದೆ. ಹೊಸದಾಗಿ 369 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಒಟ್ಟಾರೆ ಪೀಡಿತರ ಸಂಖ್ಯೆ 3,78,898ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 1,576 ಮಂದಿ ಬಿಡುಗಡೆ ಆಗಿದ್ದಾರೆ. ಈವರೆಗೆ ಒಟ್ಟು 3,63,807 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, 10,852 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆ ಮೃತರ ಸಂಖ್ಯೆ 4,238 ತಲುಪಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.