ETV Bharat / state

ರಾಜ್ಯದಲ್ಲಿ 222 ಮಂದಿಗೆ ಕೋವಿಡ್​​ ಸೋಂಕು : ಸಾವು ಶೂನ್ಯ - ಕರ್ನಾಟಕ ಕೋವಿಡ್​ ಪ್ರಕರಣ

ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ.0.93, ವಾರದ ಸೋಂಕಿತರ ಪ್ರಮಾಣ ಶೇ.1.32ರಷ್ಟಿದೆ. ಬೆಂಗಳೂರಿನಲ್ಲಿ ಇಂದು 210 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ..

222-people-tested-covid-positive-in-karnataka
ರಾಜ್ಯದಲ್ಲಿ 222 ಮಂದಿಗೆ ಕೋವಿಡ್​​ ಸೋಂಕು: ಸಾವು ಶೂನ್ಯ
author img

By

Published : Jun 4, 2022, 10:27 PM IST

ಬೆಂಗಳೂರು : ರಾಜ್ಯದಲ್ಲಿಂದು 23,644 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 222 ಮಂದಿಗೆ ಸೋಂಕು ದೃಢಪಟ್ಟಿದೆ. 191 ಮಂದಿ ವೈರಸ್‌ನಿಂದ ಗುಣಮುಖರಾಗಿದ್ದಾರೆ. ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ, ಸದ್ಯ 2,260 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ.0.93, ವಾರದ ಸೋಂಕಿತರ ಪ್ರಮಾಣ ಶೇ.1.32ರಷ್ಟಿದೆ. ಈ ವಾರದ ಸಾವಿನ ಪ್ರಮಾಣ ಶೇ.0.07 ಇದೆ. ವಿಮಾನ ನಿಲ್ದಾಣದಿಂದ ಇಂದು 5,334 ಮಂದಿಗೆ ತಪಾಸಣೆ ಸೇರಿದಂತೆ ಈವರೆಗೂ 10,06,526 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಗಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು 210 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 17,88,604ಕ್ಕೆ ಏರಿಕೆ ಆಗಿದೆ. ಇಂದು 171 ಮಂದಿ ಬಿಡುಗಡೆಯಾಗಿದ್ದಾರೆ. ಈವರೆಗೂ ಕೋವಿಡ್ ಸಾವಿನ ಸಂಖ್ಯೆ 16,963 ಇದೆ. ರಾಜಧಾನಿಯಲ್ಲಿ 2,146 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: ಕೋವಿಡ್​ ಸೋಂಕು ಸಂಖ್ಯೆ ಹೆಚ್ಚಳ: ಕರ್ನಾಟಕ ಸೇರಿ ಪಕ್ಕದ ಐದು ರಾಜ್ಯಗಳಿಗೂ ಕೇಂದ್ರದ ಪತ್ರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.