ETV Bharat / state

ಬಿಬಿಎಂಪಿಯ 25 ತಪ್ಪಿತಸ್ಥ ಅಧಿಕಾರಿಗಳ ಎತ್ತಂಗಡಿ - BBMP Workers Suspended News

ಗಾಂಧಿನಗರ, ಮಲ್ಲೇಶ್ವರಂ, ರಾಜರಾಜೇಶ್ವರಿ ನಗರ ವಿಭಾಗಗಳ ಕಾಮಗಾರಿಗಳಲ್ಲಿ ಅವ್ಯವಹಾರ, ಅಕ್ರಮ ನಡೆದಿರುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್ ನಾಗಮೋಹನ್ ದಾಸ್ ಸಮಿತಿ ಸರ್ಕಾರಕ್ಕೆ ತನಿಖಾ ವರದಿ ನೀಡಿತ್ತು. ಇದರಲ್ಲಿ ಹಾಲಿ ಪಾಲಿಕೆಯ ವಿವಿದ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನೂ ತಪ್ಪಿತಸ್ಥರೆಂದು ಗುರುತಿಸಿದೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥ ಅಧಿಕಾರಿಗಳನ್ನ ಎತ್ತಂಗಡಿ ಮಾಡುವುದಾಗಿ ಮೇಯರ್​ ಎಚ್ಚರಿಕೆ ನೀಡಿದ್ದಾರೆ.

ತಪ್ಪಿತಸ್ಥ ಅಧಿಕಾರಿಗಳ ಎತ್ತಂಗಡಿ ನೋಟೀಸ್​
author img

By

Published : Nov 20, 2019, 10:52 PM IST

ಬೆಂಗಳೂರು : ವಿವಿಧ ಕಾಮಗಾರಿಗಳಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ನಾಗಮೋಹನ್​ ಸಮಿತಿ ವರದಿ ಹಿನ್ನೆಲೆಯಲ್ಲಿ 25 ತಪ್ಪಿತಸ್ಥ 25 ಅಭಿಯಂತರರನ್ನು ಬಿಬಿಎಂಪಿ ತನ್ನ ಸೇವೆಯಿಂದ ಬಿಡುಗಡೆ ಮಾಡಿದೆ ಎಂದು ಆಯುಕ್ತರಾದ ಬಿಎಚ್​​ ಅನಿಲ್​ಕುಮಾರ್​​ ಹೇಳಿದ್ದಾರೆ. ಈ ಸಂಬಂಧ ಅವರು ಆದೇಶ ಸಹ ಹೊರಡಿಸಿದ್ದಾರೆ. ಈ ಎಲ್ಲ 25 ಅಧಿಕಾರಿಗಳನ್ನು ನಗರಾಭಿವೃದ್ಧಿ ಇಲಾಖೆಗೆ ವಾಪಸ್​ ಕಳುಹಿಸಲಾಗಿದೆ ಎಂದು ಅವರು ಆದೇಶದಲ್ಲಿ ಹೇಳಿದ್ದಾರೆ.
ಗಾಂಧಿನಗರ, ಮಲ್ಲೇಶ್ವರಂ, ರಾಜರಾಜೇಶ್ವರಿ ನಗರ ವಿಭಾಗಗಳ ಕಾಮಗಾರಿಗಳಲ್ಲಿ ಅವ್ಯವಹಾರ, ಅಕ್ರಮ ನಡೆದಿರುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್ ನಾಗಮೋಹನ್ ದಾಸ್ ಸಮಿತಿ ತನಿಖಾ ವರದಿ ನೀಡಿತ್ತು. ಇದರಲ್ಲಿ ಹಾಲಿ ಪಾಲಿಕೆಯ ವಿವಿದ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ತಪ್ಪಿತಸ್ಥರೆಂದು ಗುರುತಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಎರವಲು ಸೇವೆಯಲ್ಲಿ ಕೆಲಸ ಮಾಡುತ್ತಿದ್ದ 25 ಅಭಿಯಂತರರನ್ನು ಬಿಬಿಎಂಪಿಯಿಂದ ಎತ್ತಂಗಡಿ ಮಾಡಲಾಗಿದೆ. ಈ ಬಗ್ಗೆ ನಿನ್ನೆ ಆದೇಶ ಹೊರಡಿಸಿರುವ ಬಿಬಿಎಂಪಿ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್, ಒಟ್ಟು ತಪ್ಪಿತಸ್ಥ 25 ಅಧಿಕಾರಿಗಳನ್ನು ಬಿಬಿಎಂಪಿ ಸೇವೆಯಿಂದ ಬಿಡುಗಡೆಗೊಳಿಸಿ, ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ವಶಕ್ಕೆ ನೀಡಲಾಗಿದೆ ಎಂದಿದ್ದಾರೆ.

Intro:ನಾಗಮೋಹನ್ ದಾಸ್ ತನಿಖಾ ವರದಿಯ ತಪ್ಪಿತಸ್ಥ 25 ಅಧಿಕಾರಿಗಳು ಬಿಬಿಎಂಪಿಯಿಂದ ಎತ್ತಂಗಡಿ

ಬೆಂಗಳೂರು: ಬಿಬಿಎಂಪಿಯ ಗಾಂಧಿನಗರ, ಮಲ್ಲೇಶ್ವರಂ, ರಾಜರಾಜೇಶ್ವರಿ ನಗರ ವಿಭಾಗಗಳ ಕಾಮಗಾರಿಗಳಲ್ಲಿ ಅವ್ಯವಹಾರ, ಅಕ್ರಮ ನಡೆದಿರುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್ ನಾಗಮೋಹನ್ ದಾಸ್ ಸಮಿತಿ ತನಿಖಾ ವರದಿ ನೀಡಿತ್ತು. ಇದರಲ್ಲಿ ಹಾಲಿ ಪಾಲಿಕೆಯ ವಿವಿದ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನೂ ತಪ್ಪಿತಸ್ಥರೆಂದು ಗುರುತಿಸಲಾಗಿತ್ತು. ಈ ಹಿನ್ನಲೆ, ಎರವಲು ಸೇವೆಯಲ್ಲಿ ಕೆಲಸ ಮಾಡುತ್ತಿದ್ದ 25 ಅಭಿಯಂತರರನ್ನು ಬಿಬಿಎಂಪಿಯಿಂದ ಎತ್ತಂಗಡಿ ಮಾಡಲಾಗಿದೆ. ಈ ಬಗ್ಗೆ ನಿನ್ನೆ ಆದೇಶ ಹೊರಡಿಸಿರುವ ಬಿಬಿಎಂಪಿ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್, ಒಟ್ಟು ತಪ್ಪಿತಸ್ಥ 25 ಅಧಿಕಾರಿಗಳನ್ನು ಬಿಬಿಎಂಪಿ ಸೇವೆಯಿಂದ ಬಿಡುಗಡೆಗೊಳಿಸಿ, ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ವಶಕ್ಕೆ ನೀಡಲಾಗಿದೆ.

ಸೌಮ್ಯಶ್ರೀ
Kn_bng_03_bbmp_engineers_7202707Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.