ETV Bharat / state

ಬೆಂಗಳೂರಲ್ಲಿಂದು 260 ಕೊರೊನಾ ಪ್ರಕರಣಗಳು ಪತ್ತೆ: ಇಬ್ಬರು ಸೋಂಕಿತರು ಬಲಿ - 260 Corona cases detected in Bangalore

ಇಂದು ಬೆಂಗಳೂರಿನಲ್ಲಿ ಇಬ್ಬರು ಕೋವಿಡ್​ಗೆ ಬಲಿಯಾಗಿದ್ದು, 303 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ನಗರದಲ್ಲಿಂದು 102 ಮಂದಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ಆಯೋಜಿಸಿದ್ದು, 83 ಮಂದಿ ಮಾತ್ರ ಪಡೆದಿದ್ದಾರೆ.

ಕೊರೊನಾ
ಕೊರೊನಾ
author img

By

Published : Jan 20, 2021, 7:16 PM IST

ಬೆಂಗಳೂರು: ನಗರದಲ್ಲಿಂದು 260 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು, ಇಬ್ಬರು ಕೋವಿಡ್​ಗೆ ಬಲಿಯಾಗಿದ್ದಾರೆ. ಇಂದು 303 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 3,86,260 ಮಂದಿ ಗುಣಮುಖರಾಗಿದ್ದಾರೆ.

ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 3,95,769ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ 4,372ಕ್ಕೆ ಏರಿಕೆಯಾಗಿದೆ. ಒಟ್ಟು 5,136 ಸಕ್ರಿಯ ಪ್ರಕರಣಗಳಿವೆ.

ಓದಿ: ಗೋಹತ್ಯೆ ನಿಷೇಧ ಸುಗ್ರೀವಾಜ್ಞೆ.. ನಿಯಮಗಳನ್ನು ರೂಪಿಸುವವರೆಗೆ ಕಠಿಣ ಕ್ರಮವಿಲ್ಲವೆಂದ ಸರ್ಕಾರ

ನಗರದಲ್ಲಿಂದು 102 ಮಂದಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ಆಯೋಜಿಸಿದ್ದು, 83 ಮಂದಿ ಮಾತ್ರ ಪಡೆದಿದ್ದಾರೆ. ಈವರೆಗೆ 7,420ರಲ್ಲಿ 3,443 ಮಂದಿ ಮಾತ್ರ ಲಸಿಕೆ ಪಡೆದಿದ್ದು, ಶೇ. 46ರಷ್ಟು ಮಾತ್ರ ಗುರಿ ಸಾಧಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.