ETV Bharat / state

ರಾಜ್ಯದಲ್ಲಿಂದು 29 ಮಂದಿಗೆ ಕೋವಿಡ್ ದೃಢ: ಮೃತರ ಸಂಖ್ಯೆ ಶೂನ್ಯ - ಕರ್ನಾಟಕದ ಕೊರೊನಾ ಸುದ್ದಿ

ರಾಜ್ಯದಲ್ಲಿಂದು 29 ಮಂದಿಗೆ ಸೋಂಕು ತಗುಲಿದ್ದು, ಇತ್ತ 61 ಸೋಂಕಿತರು ಗುಣಮುಖರಾಗಿದ್ದಾರೆ. ಇಂದು ಯಾವುದೇ ಸಾವಿನ ವರದಿಯಾಗಿಲ್ಲ.

corona
ಕೋವಿಡ್
author img

By

Published : Apr 5, 2022, 7:18 PM IST

ಬೆಂಗಳೂರು: ರಾಜ್ಯದಲ್ಲಿಂದು 12,376 ಜನರ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 29 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,45,727 ಕ್ಕೆ ಏರಿಕೆ ಆಗಿದೆ.‌ ಪಾಸಿಟಿವ್ ದರವು ಶೇ.0.23 ರಷ್ಟಿದೆ. ಇತ್ತ 61 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 39,04,162 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಯಾವುದೇ ಸಾವಿನ ವರದಿಯಾಗಿಲ್ಲ.

ಸದ್ಯ ಮೃತಪಟ್ಟವರ ಸಂಖ್ಯೆ 40,055 ರಷ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,468 ರಷ್ಟಿದೆ. ವಿಮಾನ ನಿಲ್ದಾಣಕ್ಕೆ ಬಂದಿಳಿದ 3,337 ಪ್ರಯಾಣಿಕರನ್ನ ತಪಾಸಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ 24 ಜನರಿಗೆ ಸೋಂಕು ತಗುಲಿದ್ದು, 17,81,828 ಕ್ಕೆ ಏರಿಕೆ ಆಗಿದೆ. 47 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 17,63,489 ಜನರು ಗುಣಮುಖರಾಗಿದ್ದಾರೆ. ಸದ್ಯ ಸಾವಿನ ಸಂಖ್ಯೆ 16,961 ರಷ್ಟಿದ್ದು, ಸಕ್ರಿಯ ಪ್ರಕರಣಗಳು 1,377 ರಷ್ಟಿದೆ.

ರೂಪಾಂತರಿ ವೈರಸ್ ಅಪ್​ಡೇಟ್ಸ್:

ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4620
ಇತರೆ- 311
ಒಮಿಕ್ರಾನ್- 3775
BAI.1.529- 947
BA1- 99
BA2- 2729
ಒಟ್ಟು- 8890

ETV Bharat Logo

Copyright © 2025 Ushodaya Enterprises Pvt. Ltd., All Rights Reserved.