ETV Bharat / state

ರಾಜ್ಯದಲ್ಲಿಂದು 291ಮಂದಿಗೆ ಸೋಂಕು ದೃಢ ; 8 ಸೋಂಕಿತರು ಕೋವಿಡ್​ಗೆ ಬಲಿ - karnataka corona report

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಶಾಲೆಗೆ ಹೋಗುತ್ತಿರುವ ಮಕ್ಕಳಲ್ಲಿ ಕೊರೊನಾ ವಕ್ಕರಿಸುತ್ತಿದೆ. ಇದಕ್ಕೆ ಸಂಬಂಧಿಸಿದ ಆಡಳಿತ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದರ ನಡುವೆ ಇಂದು ರಾಜ್ಯದಲ್ಲಿ 61,804 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 291 ಮಂದಿಗೆ ಸೋಂಕು ದೃಢಪಟ್ಟಿದೆ..

291 people corona tested positive in karnataka infected in the state
ರಾಜ್ಯದಲ್ಲಿಂದು 291ಮಂದಿಗೆ ಸೋಂಕು ದೃಢ
author img

By

Published : Nov 30, 2021, 8:13 PM IST

ಬೆಂಗಳೂರು : ರಾಜ್ಯದಲ್ಲಿಂದು 61,804 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 291 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,96,148ಕ್ಕೆ ಏರಿಕೆ ಆಗಿದೆ.

ಇತ್ತ 745 ಮಂದಿ ಡಿಸ್ಜಾರ್ಜ್ ಆಗಿದ್ದು 29,51,492 ಮಂದಿ ಗುಣಮುಖರಾಗಿದ್ದಾರೆ. 8 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,211ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 6,416 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.47% ರಷ್ಟಿದ್ದರೆ ಸಾವಿನ ಪ್ರಮಾಣ 2.74% ರಷ್ಟಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ 185 ಮಂದಿಗೆ ಸೋಂಕು ದೃಢಪಟ್ಟಿದ್ದು, 12,56,452 ಸೋಂಕಿತರ ಸಂಖ್ಯೆ ಏರಿಕೆ ಆಗಿದೆ. 654 ಜನರು ಗುಣಮುಖರಾಗಿದ್ದು, 12,35,281 ಡಿಸ್ಜಾರ್ಜ್ ಆಗಿದ್ದಾರೆ. ಸಾವಿನ ಸಂಖ್ಯೆ 16,337ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ 4833 ಪ್ರಕರಣಗಳು ಇವೆ.

ರೂಪಾಂತರಿ ಅಪ್‌ಡೇಟ್

  • ಅಲ್ಫಾ- 155
  • ಬೇಟ- 08
  • ಡೆಲ್ಟಾ- 1698
  • ಡೆಲ್ಟಾ ಸಬ್ ಲೈನ್ಏಜ್- 300
  • ಕಪ್ಪಾ- 160
  • ಈಟಾ- 01

ETV Bharat Logo

Copyright © 2025 Ushodaya Enterprises Pvt. Ltd., All Rights Reserved.