ಬೆಂಗಳೂರು: ರಾಜ್ಯದಲ್ಲಿಂದು 308 ಜನರಿಗೆ ಕೋವಿಡ್-19 ಪಾಸಿಟಿವ್ (Karnataka Covid report) ದೃಢಪಟ್ಟಿದೆ. 8 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, 384 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಇಲ್ಲಿಯವರೆಗೆ 29,46,985 ಮಂದಿ ಮಹಾಮಾರಿ ವೈರಸ್ನಿಂದ ಚೇತರಿಸಿಕೊಂಡಿದ್ದಾರೆ. ಇನ್ನೂ ಕೂಡ 7,409 ಸಕ್ರಿಯ ಪ್ರಕರಣಗಳಿವೆ.
-
ಇಂದಿನ 17/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/W3koNh6VNc
— K'taka Health Dept (@DHFWKA) November 17, 2021 " class="align-text-top noRightClick twitterSection" data="
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/UrFKO1nwUe
">ಇಂದಿನ 17/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/W3koNh6VNc
— K'taka Health Dept (@DHFWKA) November 17, 2021
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/UrFKO1nwUeಇಂದಿನ 17/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/W3koNh6VNc
— K'taka Health Dept (@DHFWKA) November 17, 2021
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/UrFKO1nwUe
ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,92,584ಕ್ಕೆ ಏರಿಕೆಯಾಗಿದೆ. ಈವರೆಗೆ 38,161 ಜನ ಸೋಂಕಿಗೆ ಬಲಿಯಾಗಿದ್ದಾರೆ.
ಬೆಂಗಳೂರು ನಗರದಲ್ಲಿಂದು 207 ಜನ ಸೋಂಕಿಗೆ ಒಳಗಾಗಿದ್ದು, ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ನವೆಂಬರ್ 25ರಂದು ರಾಜ್ಯ ಸಚಿವ ಸಂಪುಟ ಸಭೆ ಕರೆದ ಸಿಎಂ