ETV Bharat / state

ರಾಜ್ಯದಲ್ಲಿಂದು 33 ಮಂದಿಯಲ್ಲಿ ಕೋವಿಡ್ ದೃಢ: ಓರ್ವ ಸೋಂಕಿತ ಬಲಿ

ರಾಜ್ಯದಲ್ಲಿ ಇಂದು 33 ಮಂದಿಗೆ ಸೋಂಕು ದೃಢಪಟ್ಟಿದ್ದು, 85 ಜನ ಸೋಂಕಿತರು ಗುಣಮುಖರಾಗಿದ್ದಾರೆ. ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾನೆ.

ಕೊರೊನಾ
ಕೊರೊನಾ
author img

By

Published : Apr 6, 2022, 9:28 PM IST

ಬೆಂಗಳೂರು: ರಾಜ್ಯದಲ್ಲಿಂದು 13,824 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 33 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,45,760 ಕ್ಕೆ ಏರಿಕೆ ಆಗಿದೆ.‌ ಪಾಸಿಟಿವ್ ದರವೂ ಶೇ.0.23 ರಷ್ಟಿದೆ.

ಇತ್ತ 85 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,04,247 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, ಮೃತರ ಸಂಖ್ಯೆ 40,056 ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ1,415 ರಷ್ಟಿದೆ. ವಿಮಾನ ನಿಲ್ದಾಣದಿಂದ 3,238 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್‌ ಹೊಸ ರೂಪಾಂತರಿ XE: ದೇಶದ ಮೊದಲ ಪ್ರಕರಣ ಮುಂಬೈನಲ್ಲಿ ಪತ್ತೆ!

ಬೆಂಗಳೂರಿನಲ್ಲಿ 28 ಜನರಿಗೆ ಸೋಂಕು ತಗುಲಿದ್ದು, 17,81,856 ಕ್ಕೆ ಏರಿಕೆ ಆಗಿದೆ. 66 ಮಂದಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯತನಕ ಒಟ್ಟು 17,63,555 ಗುಣಮುಖರಾಗಿದ್ದಾರೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,962 ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,339 ರಷ್ಟಿದೆ.

ರೂಪಾಂತರಿ ವೈರಸ್ ಅಪಡೇಟ್ಸ್: ಅಲ್ಪಾ- 156, ಬೇಟಾ-08, ಡೆಲ್ಟಾ ಸಬ್ ಲೈನ್ ಏಜ್- 4620, ಇತರೆ- 311, ಒಮಿಕ್ರಾನ್- 3775, BAI.1.529- 947, BA1- 99, BA2- 2729, ಒಟ್ಟು- 8890

ETV Bharat Logo

Copyright © 2024 Ushodaya Enterprises Pvt. Ltd., All Rights Reserved.