ETV Bharat / state

COVID: ರಾಜ್ಯದಲ್ಲಿ 388 ಹೊಸ ಕೋವಿಡ್ ಕೇಸ್ ಪತ್ತೆ​, ಐವರು ಸೋಂಕಿತರ ಸಾವು - ರಾಜ್ಯದಲ್ಲಿ ಪತ್ತೆಯಾದ ಕೊರೊನಾ ಪ್ರಕರಣಗಳ ಮಾಹಿತಿ

ಇಂದು ರಾಜ್ಯದಲ್ಲಿ ಹೊಸದಾಗಿ 388 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಐವರು ಸಾವನ್ನಪ್ಪಿದ್ದಾರೆ. 586 ಜನರು ಗುಣಮುಖರಾಗಿದ್ದಾರೆ.

ಕೋವಿಡ್
corona cases
author img

By

Published : Oct 24, 2021, 8:11 PM IST

ಬೆಂಗಳೂರು: ರಾಜ್ಯದಲ್ಲಿಂದು 1,17,827 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 388 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,85,986ಕ್ಕೆ ಏರಿಕೆಯಾಗಿದೆ.

ಈ ದಿನ 586 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 29,39,239 ಸೋಂಕಿತರು ಗುಣಮುಖರಾಗಿದ್ದಾರೆ. ಕೋವಿಡ್​ಗೆ ಇಂದು 05 ಜನರು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 38,007ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 8,711 ಪ್ರಕರಣಗಳು ಸಕ್ರಿಯವಾಗಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.32 ರಷ್ಟಿದ್ದು, ಸಾವಿನ ಪ್ರಮಾಣ ಶೇ.1.28 ರಷ್ಟಿದೆ.

ಇನ್ನು ರಾಜಧಾನಿ ಬೆಂಗಳೂರಲ್ಲಿ 194 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 12,50,707ಕ್ಕೆ ಏರಿಕೆಯಾಗಿದೆ. 448 ಜನರು ಗುಣಮುಖರಾಗಿದ್ದು, ಸುಮಾರು 12,27,966 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 4 ಜನ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,244 ಆಗಿದೆ. ಸದ್ಯ 6,496 ಪ್ರಕರಣಗಳು ಸಕ್ರಿಯವಾಗಿವೆ.

ರೂಪಾಂತರಿ ಅಪ್​​ಡೇಟ್:

  • ಅಲ್ಫಾ - 155
  • ಬೇಟ - 08
  • ಡೆಲ್ಟಾ - 1679
  • ಡೆಲ್ಟಾ ಪ್ಲಸ್ - 04
  • ಡೆಲ್ಟಾ ಸಬ್ ಲೈನ್ಏಜ್ - 256
  • ಡೆಲ್ಟಾ ಸಬ್ ಲೈನ್ಏಜ್ AY.12H -15
  • ಕಪ್ಪಾ - 160
  • ಈಟಾ - 01

ETV Bharat Logo

Copyright © 2025 Ushodaya Enterprises Pvt. Ltd., All Rights Reserved.