ಬೆಂಗಳೂರು : ರಾಜ್ಯದಲ್ಲಿಂದು 17,417 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 34 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,45,610ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.19% ರಷ್ಟಿದೆ. ಇತ್ತ 79 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,03,998 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.
-
ಇಂದಿನ 02/04/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/6ZIZIktS9g @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/cRSfopWNce
— K'taka Health Dept (@DHFWKA) April 2, 2022 " class="align-text-top noRightClick twitterSection" data="
">ಇಂದಿನ 02/04/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/6ZIZIktS9g @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/cRSfopWNce
— K'taka Health Dept (@DHFWKA) April 2, 2022ಇಂದಿನ 02/04/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/6ZIZIktS9g @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/cRSfopWNce
— K'taka Health Dept (@DHFWKA) April 2, 2022
ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. 40,054 ಸೋಂಕಿಗೆ ಬಲಿಯಾಗಿದ್ದಾರೆ. 1,516 ಸಕ್ರಿಯ ಪ್ರಕರಣಗಳಿವೆ. ಇನ್ನು ಬೆಂಗಳೂರಿನಲ್ಲಿ 31 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 17,81,719ಕ್ಕೆ ಏರಿಕೆ ಆಗಿದೆ. 67 ಮಂದಿ ಗುಣಮುಖರಾಗಿದ್ದು, ಈತನಕ 17,63,360 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇಂದು ಯಾವುದೇ ಸಾವಿನ ವರದಿಯಾಗಿಲ್ಲ. ಸದ್ಯ ಸಾವಿನ ಸಂಖ್ಯೆ 16,960 ರಷ್ಟಿದ್ದು, 1,398 ಸಕ್ರಿಯ ಪ್ರಕರಣಗಳಿವೆ.
ರೂಪಾಂತರಿ ವೈರಸ್ ಅಪಡೇಟ್ಸ್ :
ಅಲ್ಪಾ- 156
ಬೇಟಾ-08
ಡೆಲ್ಟಾ ಸಬ್ ಲೈನ್ ಏಜ್- 4,620
ಇತರೆ- 311
ಒಮಿಕ್ರಾನ್- 3,081
BAI.1.529- 828
BA1- 98
BA2- 2,155
ಒಟ್ಟು- 8,176