ETV Bharat / state

ರಾಜ್ಯದಲ್ಲಿಂದು 34,281 ಮಂದಿಗೆ ವೈರಸ್​ ದೃಢ: 468 ಸೋಂಕಿತರು ಬಲಿ - karnataka covid news 2021 updates

ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಶೇಕಡವಾರು 26.46 ರಷ್ಟು ಇದ್ದು, ಸಾವಿನ‌ ಶೇಕಡವಾರು ಪ್ರಮಾಣ ಶೇ1.36 ರಷ್ಟು‌ ಇದೆ.‌ ಕೋವಿಡ್ ಗೆ 468 ಜನ ಮೃತರಾಗಿದ್ದು, ಸಾವಿನ ಸಂಖ್ಯೆ 23,306ಕ್ಕೆ ಏರಿದೆ.

corona
ಕೊರೊನಾ
author img

By

Published : May 19, 2021, 7:54 PM IST

ಬೆಂಗಳೂರು: ರಾಜ್ಯದಲ್ಲಿಂದು 34,281 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 23,06,655 ಕ್ಕೆ ಏರಿಕೆ ಆಗಿದೆ.

49,953 ಮಂದಿ ಡಿಸ್ಜಾರ್ಜ್ ಆಗಿದ್ದು, ಈ ತನಕ‌ 17,24,438 ಜನರು ಗುಣಮುಖರಾಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 5,58,890 ಕ್ಕೆ ಏರಿದೆ.

ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಶೇಕಡವಾರು 26.46 ರಷ್ಟು ಇದ್ದು, ಸಾವಿನ‌ ಶೇಕಡವಾರು ಪ್ರಮಾಣ ಶೇ1.36 ರಷ್ಟು‌ ಇದೆ.‌ ಕೋವಿಡ್ ಗೆ 468 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 23,306ಕ್ಕೆ ಏರಿದೆ.

ಓದಿ: ಚುನಾವಣೆ ಕರ್ತವ್ಯದ ವೇಳೆ ಸೋಂಕಿಗೆ ಬಲಿಯಾದವರಿಗೆ ಪರಿಹಾರ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.