ETV Bharat / state

ರಾಜ್ಯದಲ್ಲಿಂದು 463 ಮಂದಿಗೆ ಕೋವಿಡ್ ಸೋಂಕು: ಸಾವು ಶೂನ್ಯ - ಬೆಂಗಳೂರು ಕೋವಿಡ್​ ಮಾಹಿತಿ

ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 199 ಮಂದಿ ವೈರಸ್‌ನಿಂದ ಗುಣಮುಖರಾಗಿದ್ದಾರೆ.

463-tested-covid-positive-in-karnataka
ರಾಜ್ಯದಲ್ಲಿಂದು 463 ಮಂದಿಗೆ ಕೋವಿಡ್ ಸೋಂಕು: ಸಾವು ಶೂನ್ಯ
author img

By

Published : Jun 12, 2022, 8:42 PM IST

ಬೆಂಗಳೂರು: ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ಸಾವು ಸಂಭವಿಸಿಲ್ಲ. 21,519 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 199 ಮಂದಿ ವೈರಸ್‌ನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 3,651 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ.2.15, ವಾರದ ಸೋಂಕಿತರ ಪ್ರಮಾಣ ಶೇ.2.04 ಹಾಗೂ ವಾರದ ಸಾವಿನ ಪ್ರಮಾಣ ಶೇ.0.04 ಇದೆ. ಬೆಂಗಳೂರಿನಲ್ಲಿ ಇಂದು 429 ಮಂದಿಗೆ ಕೋವಿಡ್ ಸೋಂಕು ತಗುಲಿದೆ.

ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 17,91,740ಕ್ಕೆ ಏರಿಕೆ ಆಗಿದೆ. ಇಂದು 196 ಮಂದಿ ಬಿಡುಗಡೆಯಾಗಿದ್ದಾರೆ. ಈವರೆಗೆ ಕೋವಿಡ್ ಸಾವಿನ ಸಂಖ್ಯೆ 16,964 ಇದೆ. ರಾಜಧಾನಿಯಲ್ಲಿ 3,496 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.