ETV Bharat / state

ರಾಜ್ಯದಲ್ಲಿಂದು 48 ಮಂದಿಯಲ್ಲಿ ಕೋವಿಡ್ ಸೋಂಕು ದೃಢ: ಸಾವು ಶೂನ್ಯ - ಕರ್ನಾಟಕದ ಇಂದಿಗನ ಕೊರೊನಾ ಪ್ರಕರಣಗಳು

ರಾಜ್ಯದ ಇಂದಿನ ಕೋವಿಡ್‌ ಬುಲೆಟಿನ್ ಹೀಗಿದೆ..

ಕೊರೊನಾ
ಕೊರೊನಾ
author img

By

Published : Apr 12, 2022, 8:23 PM IST

ಬೆಂಗಳೂರು: ರಾಜ್ಯದಲ್ಲಿಂದು 8,332 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 48 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,46,084 ಕ್ಕೇರಿದೆ.‌

ಪಾಸಿಟಿವ್ ದರ 0.57% ರಷ್ಟಿದೆ. 86 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇಲ್ಲಿತನಕ 39,04,577 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಮಂಗಳವಾರ ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಇಲ್ಲಿಯವರೆಗೆ ಒಟ್ಟು 40,057 ಮೃತ ಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,408 ರಷ್ಟಿದೆ. ವಿಮಾನ ನಿಲ್ದಾಣದಿಂದ 2,470 ಪ್ರಯಾಣಿಕರು ತಪಾಸಣೆಗೊಳಪಟ್ಟು ಬಂದಿದ್ದಾರೆ.‌

ಇದನ್ನೂ ಓದಿ: ಬಿಎಸ್​ವೈ ಭೇಟಿ ಮಾಡಿ ಚರ್ಚಿಸಿದ ಸಿಎಂ : ಇಂದೇ ರಾಜೀನಾಮೆ ನೀಡ್ತಾರಾ ಈಶ್ವರಪ್ಪ?

ಬೆಂಗಳೂರಿನಲ್ಲಿ 40 ಮಂದಿಗೆ ಸೋಂಕು ತಗುಲಿದ್ದು, 17,82,146ಕ್ಕೆ ಏರಿಕೆ ಆಗಿದೆ. 74 ಮಂದಿ ಡಿಸ್ಚಾರ್ಜ್ ಆಗಿದ್ದು, ಈತನಕ 17,63,855 ಏರಿಕೆ‌ ಕಂಡಿದೆ. ಇಂದು ಯಾವುದೇ ಸಾವಿನ ವರದಿಯಾಗಿಲ್ಲ. ಸಾವಿನ ಸಂಖ್ಯೆ 16,962 ರಷ್ಟಿದ್ದು, ಸಕ್ರಿಯ ಪ್ರಕರಣಗಳು 1,328ರಷ್ಟಿದೆ.

ರೂಪಾಂತರಿ ವೈರಸ್ ಅಪ್‌ಡೇಟ್ಸ್: ಅಲ್ಪಾ- 156, ಬೇಟಾ-08, ಡೆಲ್ಟಾ ಸಬ್ ಲೈನ್ ಏಜ್- 4620, ಇತರೆ- 311, ಒಮಿಕ್ರಾನ್- 3775, BAI.1.529- 947, BA1- 99, BA2- 2729, ಒಟ್ಟು- 8890

ETV Bharat Logo

Copyright © 2025 Ushodaya Enterprises Pvt. Ltd., All Rights Reserved.