ETV Bharat / state

ರಾಜ್ಯದಲ್ಲಿಂದು 4867 ಮಂದಿಗೆ ಕೊರೊನಾ : ಸೋಂಕಿಗೆ ಉಸಿರು ಚೆಲ್ಲಿದ್ದ 142 ಜನ - ಕೋವಿಡ್​

ರಾಜ್ಯದಲ್ಲಿ 3 ಸಾವಿರಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿವೆ. 8 ಜಿಲ್ಲೆಗಳಲ್ಲಿ 100ಕ್ಕೂ ಅಧಿಕ ಮಂದಿಗೆ ಕಪ್ಪು ಮಾರಿ ತಗುಲಿದೆ. ಈವರೆಗೆ 3032 ಫಂಗಸ್ ಕೇಸ್​ಗಳು ಪತ್ತೆಯಾಗಿದ್ದು, 2416 ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 232 ಮಂದಿ ಮೃತಪಟ್ಟಿದ್ದು, 253 ಜನರು ಗುಣಮುಖರಾಗಿದ್ದಾರೆ..

4867-new-corona-cases-in-the-state
ರಾಜ್ಯದಲ್ಲಿಂದು 4867 ಮಂದಿಗೆ ಕೊರೊನಾ
author img

By

Published : Jun 21, 2021, 8:16 PM IST

ಬೆಂಗಳೂರು : ರಾಜ್ಯದಲ್ಲಿಂದು 1,49,731 ಜನರಿಗೆ ಕೊರೊನಾ‌ ಟೆಸ್ಟ್ ಮಾಡಲಾಗಿದೆ. ಇದರಲ್ಲಿ 4,867 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.3.25ರಷ್ಟಿದೆ.

ಇನ್ನು, 8404 ಸೋಂಕಿತರು ಗುಣಮುಖರಾಗಿದ್ದಾರೆ. ಈ ತನಕ‌ 26,54,139 ಜನರು ಡಿಸ್ಜಾರ್ಜ್ ಆಗಿದ್ದಾರೆ. 1,23,134 ಸದ್ಯ ಸಕ್ರಿಯ ಪ್ರಕರಣಗಳಿವೆ. ಕೋವಿಡ್​ಗೆ 142 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 34,025ಕ್ಕೆ ಏರಿದೆ. ಸಾವಿನ‌ ಶೇಕಡವಾರು ಪ್ರಮಾಣ ಮತ್ತೆ ಶೇ.2.91ರಷ್ಟಿದೆ. ಇನ್ನು, ಯುಕೆಯಿಂದ 249 ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸಿದ್ದಾರೆ.‌

ಇನ್ನು, ಬೆಂಗಳೂರಿನಲ್ಲಿ ನಿಧಾನವಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದಾರೆ. ಸಿಲಿಕಾನ್ ಸಿಟಿಯ 1,034 ಜನರಿಗೆ ಸೋಂಕು ದೃಡಪಟ್ಟಿದೆ. 28 ಸೋಂಕಿತರು ಮೃತಪಟ್ಟಿದ್ದು, ಇಂದು 1,976 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 70.312 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ 3032 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು
ರಾಜ್ಯದಲ್ಲಿ 3 ಸಾವಿರಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿವೆ. 8 ಜಿಲ್ಲೆಗಳಲ್ಲಿ 100ಕ್ಕೂ ಅಧಿಕ ಮಂದಿಗೆ ಕಪ್ಪು ಮಾರಿ ತಗುಲಿದೆ. ಈವರೆಗೆ 3032 ಫಂಗಸ್ ಕೇಸ್​ಗಳು ಪತ್ತೆಯಾಗಿದ್ದು, 2416 ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 232 ಮಂದಿ ಮೃತಪಟ್ಟಿದ್ದು, 253 ಜನರು ಗುಣಮುಖರಾಗಿದ್ದಾರೆ.
ಓದಿ:ನಮ್ಮಲ್ಲಿ ಗುಂಪುಗಾರಿಕೆ ಇಲ್ಲ, ಇರೋದು ಕಾಂಗ್ರೆಸ್​ ಗುಂಪು ಅಷ್ಟೇ: ಡಿಕೆ ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.