ಬೆಂಗಳೂರು : ರಾಜ್ಯದಲ್ಲಿಂದು 10,843 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 50 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,45,660ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.46% ರಷ್ಟಿದೆ. ಇತ್ತ 51 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 39,04,049 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
-
ಇಂದಿನ 03/04/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/rMWxYXWRzw @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/daQcEBuyMY
— K'taka Health Dept (@DHFWKA) April 3, 2022 " class="align-text-top noRightClick twitterSection" data="
">ಇಂದಿನ 03/04/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/rMWxYXWRzw @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/daQcEBuyMY
— K'taka Health Dept (@DHFWKA) April 3, 2022ಇಂದಿನ 03/04/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/rMWxYXWRzw @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/daQcEBuyMY
— K'taka Health Dept (@DHFWKA) April 3, 2022
ರೂಪಾಂತರಿ ವೈರಸ್ ಅಪ್ಡೇಟ್ಸ್ :
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4,620
ಇತರೆ- 311
ಒಮಿಕ್ರಾನ್- 3,081
BAI.1.529- 828
BA1- 98
BA2- 2,155
ಒಟ್ಟು- 8,176