ETV Bharat / state

ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ ದೃಢ: 4 ಸೋಂಕಿತರು ಸಾವು

author img

By

Published : Jan 26, 2021, 8:06 PM IST

ರಾಜ್ಯದಲ್ಲಿಂದು 529 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು ನಾಲ್ಕು ಸೋಂಕಿತರು ಕೋವಿಡ್​ಗೆ ಬಲಿಯಾಗಿದ್ದಾರೆ.

new corona cases from karnataka
ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,36,955ಕ್ಕೆ ಏರಿಕೆ ಆಗಿದೆ.

ಇವತ್ತು ನಾಲ್ವರು ಸೋಂಕಿತರು ಮೃತರಾಗಿದ್ದು, ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 12,204ಕ್ಕೆ ಏರಿದೆ.‌ ಇಂದು 738 ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 9,18,099 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 6633 ಇದ್ದು, 147 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಸೋಂಕಿತರ ಪ್ರಕರಣಗಳ ಶೇಕಡವಾರು 0.80% ಇದ್ದರೆ, ಮೃತಪಟ್ಟವರ ಪ್ರಮಾಣ ಶೇ. 0.75ರಷ್ಟಿದೆ.

ಇದನ್ನೂ ಓದಿ:ಭಾರತ ಫುಟ್​ಬಾಲ್​ ತಂಡದ ಮಾಜಿ ಗೋಲ್​ ಕೀಪರ್​ ಪ್ರಶಾಂತ್ ದೊರ ನಿಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.