ಬೆಂಗಳೂರು: ಡಿವೈಎಸ್ಪಿಗಳ ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಒಟ್ಟು 55 ಡಿವೈಎಸ್ಪಿ ಅಧಿಕಾರಿಗಳ ಹೆಸರು ಇದ್ದು, ಆದೇಶದ ಅನ್ವಯ ತಕ್ಷಣ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ.