ETV Bharat / state

ರಾಜ್ಯದಲ್ಲಿಂದು 571 ಮಂದಿಗೆ ಕೊರೊನಾ ಸೋಂಕು: 4 ಜನ ಬಲಿ - corona lastest news

ಇಂದು 571 ಮಂದಿಯಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, 496 ಮಂದಿ ಗುಣಮುಖರಾಗಿದ್ದಾರೆ. ಐಸಿಯುನಲ್ಲಿ 115 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 385 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

corona
ಕೊರೊನಾ
author img

By

Published : Mar 4, 2021, 7:56 PM IST

ಬೆಂಗಳೂರು: ರಾಜ್ಯದಲ್ಲಿಂದು 571 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 4 ಮಂದಿ ಮೃತಪಟ್ಟಿದ್ದಾರೆ. ಇಂದು 496 ಮಂದಿ ಗುಣಮುಖರಾಗಿದ್ದು, 6,128 ಸಕ್ರಿಯ ಪ್ರಕರಣಗಳಿವೆ.

ಈವರೆಗೆ ಒಟ್ಟು 9,34,639 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 9,53,136ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 12,350 ಕ್ಕೆ ಏರಿಕೆಯಾಗಿದೆ.

ಓದಿ:ವಿವಿಧ ದೇಶಗಳಿಗೆ ಉಚಿತ ಲಸಿಕೆ ಪೂರೈಕೆ: ಭಾರತದ ಔದಾರ್ಯ ಕೊಂಡಾಡಿದ ಕೆರಿಬಿಯನ್, ಆಫ್ರಿಕನ್​ ರಾಷ್ಟ್ರಗಳು

ಐಸಿಯುನಲ್ಲಿ 115 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 385 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.