ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನದ ನಡುವೆ ರಾಜ್ಯದ 58 ನಗರಸಭೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.
ನಗರಾಡಳಿತ ನಿಯಮ 13 ಮತ್ತು 13ಎ ಅನ್ವಯ ಪ್ರಸಕ್ತ ಸಾಲಿನ ಮೀಸಲಾತಿ ಪಟ್ಟಿಯನ್ನು ಬಿಡಿಗಡೆಗೊಳಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಎ. ವಿಜಯಕುಮಾರ್ ಆದೇಶ ಹೊರಡಿಸಿದ್ದಾರೆ.
58 ನಗರಸಭೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪಟ್ಟಿ ಈ ಕೆಳಗಿನಂತಿದೆ:


