ETV Bharat / state

ರಾಜ್ಯದಲ್ಲಿ ಇಂದು ಕೋವಿಡ್​ಗೆ 124 ಮಂದಿ ಬಲಿ.. 7,040 ಪಾಸಿಟಿವ್ ಕೇಸ್ ಪತ್ತೆ

7,040 ಜನರ ಕೊರೊನಾ ವರದಿ ಪಾಸಿಟಿವ್ ಬಂದಿದೆ. 124 ಜನರು ಕೋವಿಡ್​-19 ಮೃತರಾಗಿದ್ದು, ಮರಣ ಪ್ರಮಾಣ ಶೇ. 1.74 ಕ್ಕೆ ಏರಿಕೆಯಾಗಿದೆ. ಈವರೆಗೆ 3,955 ಜನ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಕೋವಿಡ್​ಗೆ 124 ಮಂದಿ ಬಲಿ.
ರಾಜ್ಯದಲ್ಲಿ ಇಂದು ಕೋವಿಡ್​ಗೆ 124 ಮಂದಿ ಬಲಿ.
author img

By

Published : Aug 16, 2020, 8:00 PM IST

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು 43,626 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಇದರಲ್ಲಿ 7,040 ಜನರ ಕೊರೊನಾ ವರದಿ ಪಾಸಿಟಿವ್ ಬಂದಿದೆ. 124 ಜನರು ಕೋವಿಡ್​-19 ಮೃತರಾಗಿದ್ದು, ಮರಣ ಪ್ರಮಾಣ ಶೇ. 1.74 ಕ್ಕೆ ಏರಿಕೆಯಾಗಿದೆ. ಈವರೆಗೆ 3,955 ಜನ ಬಲಿಯಾಗಿದ್ದಾರೆ.

ಆಸ್ಪತ್ರೆಯಿಂದ ಇಂದು 6,683 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 1,41,494 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಈ ಮೂಲಕ ಚೇತರಿಕೆ ಪ್ರಮಾಣ ಶೇ. 62.34 ಕ್ಕೆ ಏರಿದೆ. ರಾಜ್ಯದಲ್ಲಿ 20,37,386 ಮಂದಿಗೆ ಕೋವಿಡ್​ ಪರೀಕ್ಷೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು 2,131 ಹೊಸ ಪಾಸಿಟಿವ್ ಕೇಸ್ ಪತ್ತೆ:

ಬೆಂಗಳೂರಿನಲ್ಲಿ ಇಂದು 2,131 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿವೆ.‌ ಇಂದು 2,359 ಜನರು ಗುಣಮುಖರಾಗಿದ್ದು, ಪತ್ತೆಯಾದ ಸೋಂಕಿತರ ಸಂಖ್ಯೆಗಿಂತ ಗುಣಮುಖರಾಗಿ ಡಿಸ್ಜಾರ್ಜ್ ಆದವರ ಸಂಖ್ಯೆ ಹೆಚ್ಚಿದೆ. ಈವರೆಗೆ 53,785 ಜನ ಡಿಸ್ಜಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಒಟ್ಟಾರೆ 89,811 ಜನರಿಗೆ ಸೋಂಕು ತಗುಲಿದ್ದು, 34,583 ಸಕ್ರಿಯ ಪ್ರಕರಣಗಳಿವೆ. ಇಂದು 49 ಮಂದಿ ಕೋವಿಡ್​ಗೆ ಬಲಿಯಾಗಿದ್ದು, ಈವರೆಗೆ 1,444 ಜನ ಮೃತಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.