ETV Bharat / state

ಆನೇಕಲ್​ನಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿ ಆಚರಣೆ - MLA B Shivanna

ಆನೇಕಲ್​ನಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಂಥಸಂಚಲನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

73ನೇ ಸ್ವಾತಂತ್ರ ದಿನಾಚರಣೆ ಅದ್ದೂರಿಯಾಗಿ ಆಚರಣೆ
author img

By

Published : Aug 16, 2019, 11:43 AM IST

ಆನೇಕಲ್: 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ನಗರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಿಸಲಾಯಿತು. ತಹಶಿಲ್ದಾರ್ ಮಹಾದೇವಯ್ಯ ಧ್ವಜಾರೋಹಣ ನೆರವೇರಿಸಿದ್ರು. ಶಾಸಕ ಬಿ. ಶಿವಣ್ಣ ಉಪಸ್ಥಿತರಿದ್ದರು.

73ನೇ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿ ಆಚರಣೆ

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್​ ಅಧ್ಯಕ್ಷೆ ಕವಿತಾ ಸೇರಿದಂತೆ ಹಲವರು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನದ ಮೂಲಕ ಅತಿಥಿಗಳಿಗೆ ಗೌರವವಂದನೆ ಸಲ್ಲಿಸಿದರು. ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

Intro:
KN_BNG_ANKL_01_FREEDOM_S_MUNIRAJU_KA10020
73ನೇ ಸ್ವತಂತ್ರ ದಿನಾಚರಣೆ ಅದ್ದೂರಿಯಾಗಿ ಆಚರಣೆ
ಆನೇಕಲ್,
ರಾಷ್ಟ್ರಾದ್ಯಂತ ಇಂದು 73ನೇ ಸ್ವತಂತ್ರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು ತಾಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಲ್ಲಾ ಶಾಲೆಯ ಮಕ್ಕಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.. ಇನ್ನು ಆನೇಕಲ್ನ ತಹಸಿಲ್ದಾರ್ ಮಹಾದೇವಯ್ಯ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು... ಆನೇಕಲ್ ಶಾಸಕ ಬಿ ಶಿವಣ್ಣ ಸಾಥ್ ನೀಡಿದರು.. ಇನ್ನು ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಕವಿತಾ ಸೇರಿದಂತೆ ಗಣ್ಯಾತಿಗಣ್ಯರು ಕಾರ್ಯದಲ್ಲಿ ಭಾಗವಹಿಸಿದ್ದರು ..ಅದಲ್ಲದೇ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ಮೂಲಕ ಅತಿಥಿಗಳಿಗೆ ಗೌರವವಂದನೆ ನೀಡಿದರು ಅಲ್ಲದೆ ದೇಶಭಕ್ತಿ ಗೀತೆಗಳಿಗೆ ಇಲ್ಲಿನ ಶಾಲಾ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರಿಗೆ ಮಾತ್ರ ಮಂತ್ರಮುಗ್ಧಗೊಳಿಸಿತ್ತು.. ಇನ್ನು ದೇಶದಲ್ಲಿ ಸ್ವತಂತ್ರ ಹೋರಾಟದ ಬಗ್ಗೆ ತ್ಯಾಗ ಬಲಿದಾನಗಳ ಬಗ್ಗೆ ಮೇಲೆಹಾಕುವ ಮೂಲಕ ದೇಶದ ಸ್ವತಂತ್ರದ ಬಗ್ಗೆ ಶಾಲೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
.
ಬೈಟ್: ಮಹದೇವಯ್ಯ, ತಹಶೀಲ್ದಾರ್, ಆನೇಕಲ್.Body:

ಬೈಟ್: ಮಹದೇವಯ್ಯ, ತಹಶೀಲ್ದಾರ್, ಆನೇಕಲ್.Conclusion:

ಬೈಟ್: ಮಹದೇವಯ್ಯ, ತಹಶೀಲ್ದಾರ್, ಆನೇಕಲ್.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.