ETV Bharat / state

ರಾಜ್ಯದಲ್ಲಿ 74ಕ್ಕೆ ಏರಿದ ಕೋವಿಡ್-19 ಪಾಸಿಟಿವ್ ಕೇಸ್​ಗಳ ಸಂಖ್ಯೆ.... ಹೀಗಿದೆ ಇವರೆಲ್ಲರ ಹಿಸ್ಟರಿ - corona scare

ರಾಜ್ಯದಲ್ಲಿ ಈವರೆಗೂ ಕೋವಿಡ್-19 74ಕ್ಕೆ ಏರಿಕೆ ಆಗಿದೆ. ಕೋವಿಡ್-19 ಸೋಂಕಿತರ ಹಿಸ್ಟರಿ‌ ಹೀಗಿದೆ

Breaking News
author img

By

Published : Mar 28, 2020, 4:06 PM IST

ಬೆಂಗಳೂರು: ರಾಜ್ಯದಲ್ಲಿ ಈವರೆಗೂ ಕೋವಿಡ್-19 ಸೋಂಕಿತರ ಸಂಖ್ಯೆ 74ಕ್ಕೆ ಏರಿಕೆ ಆಗಿದೆ. ಈ ಮೂಲಕ ನೂರರ ಗಡಿ ದಾಟಲಿದ್ಯಾ ಕೊರೊನಾ‌ ಪಾಸಿಟಿವ್ ಎಂಬ ಆತಂಕ ಸೃಷ್ಟಿಯಾಗಿದೆ.

ಕೋವಿಡ್-19 ಸೋಂಕಿತರ ಹಿಸ್ಟರಿ‌ ಹೀಗಿದೆ..

*ರೋಗಿ65* : 54 ವರ್ಷದ ಮಹಿಳೆ ಉತ್ತರ ಕನ್ನಡದ ನಿವಾಸಿಯಾಗಿದ್ದು, ರೋಗಿ 36ರ (ಪತ್ನಿ) ಸಂಪರ್ಕ ಹೊಂದಿರುತ್ತಾರೆ. ಈ ವ್ಯಕ್ತಿಯನ್ನು ಉತ್ತರ ಕನ್ನಡದ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

*ರೋಗಿ-66*: 28 ವರ್ಷದ ಮಹಿಳೆ ಉತ್ತರ ಕನ್ನಡದ ನಿವಾಸಿಯಾಗಿದ್ದು, ರೋಗಿ-36ರ (ಮಗಳು) ಸಂಪರ್ಕ ಹೊಂದಿರುತ್ತಾರೆ. ಈ ವ್ಯಕ್ತಿಯನ್ನು ಉತ್ತರ ಕನ್ನಡದ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

*ರೋಗಿ-67*: 23 ವರ್ಷದ ಮಹಿಳೆ, ಉತ್ತರ ಕನ್ನಡದ ನಿವಾಸಿಯಾಗಿದ್ದು, ರೋಗಿ - 36ರ(ಮಗಳು) ಸಂಪರ್ಕ ಹೊಂದಿರುತ್ತಾರೆ. ಈ ವ್ಯಕ್ತಿಯನ್ನು ಉತ್ತರ ಕನ್ನಡದ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

*ರೋಗಿ68*: 21 ವರ್ಷದ ಪುರುಷ, ಬೆಂಗಳೂರಿನ ನಿವಾಸಿಯಾಗಿದ್ದು, ಲಂಡನ್​ಗೆ ಪ್ರಯಾಣ ಬೆಳಸಿ ಮಾರ್ಚ್ 17ರಂದು ಭಾರತಕ್ಕೆ ಹಿಂದಿರುಗಿರುವ ಪ್ರಯಾಣ ಮಾಡಿದ್ದಾನೆ.‌ ಇದರ ಜೊತೆಗೆ ರೋಗಿ-25ರ(ಮಗ) ಸಂಪರ್ಕ ಹೊಂದಿರುತ್ತಾರೆ. ಈ ವ್ಯಕ್ತಿಯನ್ನು ಉತ್ತರ ಕನ್ನಡದ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

*ರೋಗಿ69*: 23 ವರ್ಷದ ಪುರುಷ, ಹಿಂದುಪುರ, ಆಂಧ್ರಪ್ರದೇಶದ ನಿವಾಸಿಯಾಗಿದ್ದು, ರೋಗಿ19ರ ಸಂರ್ಪಕ ಹೊಂದಿದ್ದು ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ
ಪ್ರತ್ಯೇಕಗೊಳಿಸಲಾಗಿರುತ್ತದೆ.

*ರೋಗಿ70*: 70 ವರ್ಷದ ಪುರುಷ, ಚಿಕ್ಕಬಳ್ಳಾಪುರದ ನಿವಾಸಿಯಾಗಿದ್ದು, ರೋಗಿ-19ರ ಸಂಪರ್ಕ ಹೊಂದಿರುತ್ತಾರೆ. ಈ ವ್ಯಕ್ತಿಯನ್ನು ಚಿಕ್ಕಬಳ್ಳಾಪುರದ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ.

*ರೋಗಿ 71* : 32 ವರ್ಷದ ಮಹಿಳೆ, ಚಿಕ್ಕಬಳ್ಳಾಪುರದ ನಿವಾಸಿಯಾಗಿದ್ದು, ರೋಗಿ 19ರ ಸಂಪರ್ಕ ಹೊಂದಿರುತ್ತಾರೆ. ಈ ವ್ಯಕ್ತಿಯನ್ನು ಚಿಕ್ಕಬಳ್ಳಾಪುರದ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

*ರೋಗಿ72*: 38 ವರ್ಷದ ಪುರುಷರೊಬ್ಬರು ಚಿಕ್ಕಬಳ್ಳಾಪುರದ ನಿವಾಸಿಯಾಗಿದ್ದು, ರೋಗಿ 19ರ ಸಂಪರ್ಕ
ಹೊಂದಿರುತ್ತಾರೆ. ಈ ವ್ಯಕ್ತಿಯನ್ನು ಚಿಕ್ಕಬಳ್ಳಾಪುರದ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

*ರೋಗಿ73*: 18 ವರ್ಷದ ಪುರುಷರೊಬ್ಬರು ಹಿಂದುಪುರ. ಆಂಧ್ರಪ್ರದೇಶದ ನಿವಾಸಿಯಾಗಿದ್ದು, ರೋಗಿ-19 ಸಂರ್ಪಕ ಹೊಂದಿದ್ದು, ಚಿಕ್ಕಬಳ್ಳಾಪುರದಲ್ಲೇ ಚಿಕಿತ್ಸೆ ಮುಂದುವರೆದಿದೆ.

*ರೋಗಿ74*: 63 ವರ್ಷದ ಮಹಿಳೆ ಬೆಂಗಳೂರಿನ ನಿವಾಸಿಯಾಗಿದ್ದು, ಲಂಡನ್ ದೇಶಕ್ಕೆ ಪ್ರಯಾಣ ಮಾಡಿದ್ದು ಮಾರ್ಚ್
16 ರಂದು ಭಾರತಕ್ಕೆ ಹಿಂದಿರುಗಿರುವ ಪ್ರಯಾಣ ಹಿನ್ನೆಲೆಯಿರುತ್ತದೆ. ಈ ವ್ಯಕ್ತಿ ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.