ETV Bharat / state

ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳ 76ನೇ ಜಯಂತ್ಯುತ್ಸವ: ಗೌರವ ಸಮರ್ಪಣೆ ಮಾಡಿದ ಹೆಚ್​ಡಿಕೆ - Nirmalananda Swamiji

ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳ 76ನೇ ಜಯಂತ್ಯುತ್ಸವ ನಿಮಿತ್ತ ಮಾಜಿ ಸಿಎಂ ಹೆಚ್​ಡಿಕೆ ಸ್ವಾಮೀಜಿ ಪುತ್ಥಳಿಗೆ ಗೌರವ ಸಮರ್ಪಣೆ ಮಾಡಿದರು.

HD Kumaraswamy
ಗೌರವ ಸಮರ್ಪಣೆ
author img

By

Published : Jan 19, 2021, 2:07 PM IST

ಬೆಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಪರಮಪೂಜ್ಯ ಜಗದ್ಗುರು ಶ್ರೀ ಪದ್ಮಭೂಷಣ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ 76ನೇ ಜಯಂತೋತ್ಸವದ ಸಂಸ್ಮರಣೋತ್ಸವದ ನಿಮಿತ್ತ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ವಾಮೀಜಿ ಪುತ್ಥಳಿಗೆ ಗೌರವ ಸಮರ್ಪಣೆ ಮಾಡಿದರು.

ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳ 76ನೇ ಜಯಂತೋತ್ಸವ

ಕೆಂಗೇರಿ ಸಮೀಪದ ಬಿಜಿಎಸ್ ಮೆಡಿಕಲ್ ಕಾಲೇಜಿಗೆ ಇಂದು ಭೇಟಿ ನೀಡಿದ್ದ ಕುಮಾರಸ್ವಾಮಿ, ಇದೇ ಸಂದರ್ಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ, ಶ್ರೀ. ನಿರ್ಮಲಾನಂದ ಸ್ವಾಮೀಜಿ ಆಶೀರ್ವಾದ ಪಡೆದರು.

ನಂತರ ಕೆಲ ಸಮಯ ನಿರ್ಮಲಾನಂದ ಸ್ವಾಮೀಜಿ ಹಾಗೂ ಕುಮಾರಸ್ವಾಮಿ ಅವರು ಚರ್ಚೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.