ETV Bharat / state

ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ: ಇಂದು 783 ಮಂದಿಗೆ ಸೋಂಕು ದೃಢ - ಕೊರೊನಾ ಸುದ್ದಿ

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡುಬರುತ್ತಿದ್ದು, ಇಂದು 783 ಮಂದಿಗೆ ಕೊರೊನಾ ದೃಢವಾಗಿದೆ. ಬೆಂಗಳೂರನಲ್ಲಿ 492 ಮಂದಿಗೆ ಸೋಂಕಿತ ಪ್ರಕರಣಗಳು ದಾಖಲಾಗಿವೆ.

783-new-corona-cases-reported-in-karnataka-today
ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ
author img

By

Published : Mar 11, 2021, 7:40 PM IST

ಬೆಂಗಳೂರು: ರಾಜ್ಯದಲ್ಲಿಂದು 783 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಇಬ್ಬರು ಮೃತಪಟ್ಟಿದ್ದಾರೆ.

ಇಂದು 406 ಮಂದಿ ಗುಣಮುಖರಾಗಿದ್ದು, 7,831 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 9,37,353 ಮಂದಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 9,57,584ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 12,381 ತಲುಪಿದೆ. ಐಸಿಯುನಲ್ಲಿ 110 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 492 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೊನಾ ಉಪಟಳ.. 2.52 ಕೋಟಿಗೂ ಹೆಚ್ಚು ಮಂದಿಗೆ ಲಸಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.