ETV Bharat / state

ಬೆಂಗಳೂರಲ್ಲಿ ರಾತ್ರೋರಾತ್ರಿ 8 ಮಂದಿಗೆ ಕೊರೊನಾ ಸೋಂಕು..? - ಟಿಪ್ಪುನಗರ

ಇಲ್ಲಿನ ಹೊಂಗಸಂದ್ರದಲ್ಲಿ ಮತ್ತೆ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಪಾದರಾಯನಪುರದಲ್ಲಿ ಪ್ರಥಮ ಸಂಪರ್ಕದಲ್ಲಿದ್ ಮೂವರು ವ್ಯಕ್ತಿಗಳು, ಟಿಪ್ಪುನಗರದ ಒಬ್ಬರಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದೆ ಎಂದು ಪಾಲಿಕೆಯ ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

8 new Corona positive case reported in Bangalore overnight?
ಬೆಂಗಳೂರಲ್ಲಿ ರಾತ್ರೋರಾತ್ರಿ 8 ಮಂದಿಗೆ ಕೊರೊನಾ ಸೋಂಕು..?ಬೆಂಗಳೂರಲ್ಲಿ ರಾತ್ರೋರಾತ್ರಿ 8 ಮಂದಿಗೆ ಕೊರೊನಾ ಸೋಂಕು..?
author img

By

Published : Apr 23, 2020, 11:08 PM IST

ಬೆಂಗಳೂರು: ನಿನ್ನೆಯಷ್ಟೇ ನಗರದಲ್ಲಿ 9 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಮತ್ತೆ 8 ಪ್ರಕರಣಗಳು ಪಾಸಿಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ. ಇಲ್ಲಿನ ಹೊಂಗಸಂದ್ರದಲ್ಲಿ ಮತ್ತೆ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಪಾದರಾಯನಪುರದಲ್ಲಿ ಪ್ರಥಮ ಸಂಪರ್ಕದಲ್ಲಿದ್ದ ಮೂವರು ವ್ಯಕ್ತಿಗಳು, ಟಿಪ್ಪುನಗರದ ಒಬ್ಬರಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದೆ ಎಂದು ಪಾಲಿಕೆಯ ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ಕೊರೊನಾ ಪಾಸಿಟಿವ್ ಕಂಡುಬಂದ ಕೂಡಲೇ ಪಾಲಿಕೆ ಅಧಿಕಾರಿಗಳು ಪ್ರಥಮ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಹೊಂಗಸಂದ್ರದ ನಾಲ್ವರಲ್ಲಿ ಸೋಂಕು ದೃಢಪಟ್ಟಿದ್ದು, ಕೊರೊನಾ ಆತಂಕ ಮತ್ತಷ್ಟು ಹೆಚ್ಚಿದೆ. ಪಾಲಿಕೆ ಅಧಿಕಾರಿಗಳಿಗೆ ಪ್ರೈಮರಿ ಕಾಂಟ್ಯಾಕ್ಟ್ ಟ್ರೇಸಿಂಗ್ ತಲೆನೋವಾಗಿ ಪರಿಣಮಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.