ETV Bharat / state

ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಕಮೆಂಟ್​: ಪೊಲೀಸ್​ ಆಯುಕ್ತರಿಗೆ ದೂರು - A derogatory comment against Pajavar Shree Compliant to Commisioner

ಪೇಜಾವರ ಶ್ರೀ ಹಾಗೂ ಹಿಂದೂ ಧರ್ಮದ ವಿರುದ್ಧ  ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಕಮೆಂಟ್​​ ಮಾಡಿದವರ ವಿರುದ್ಧ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.

A derogatory comment against Pajavar Shree
ಪೇಜಾವರ ಶ್ರೀಗಳ ವಿರುದ್ದ ಅವಹೇಳನಕಾರಿ ಕಮೆಂಟ್
author img

By

Published : Dec 24, 2019, 5:59 PM IST

ಬೆಂಗಳೂರು: ಪೇಜಾವರ ಶ್ರೀ ಹಾಗೂ ಹಿಂದೂ ಧರ್ಮದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಕಮೆಂಟ್​​ ಮಾಡಿದವರ ವಿರುದ್ಧ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.

ಬ್ರಾಹ್ಮಣ ಮಹಾಸಭಾದಿಂದ ಪೊಲೀಸ್​ ಆಯುಕ್ತರಿಗೆ ದೂರು

ಈ ಬಗ್ಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯರು ಮಾಹಿತಿ ನೀಡಿ, ಪೇಜಾವರ ಶ್ರೀಗಳು ಅನಾರೋಗ್ಯದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಹಿನ್ನೆಲೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಬೇಗ ಗುಣ ಮುಖರಾಗಲೆಂದು ಪೋಸ್ಟ್​ ಹಾಕಿದ್ದರು.

ಇದಕ್ಕೆ ಕೆಲ ವ್ಯಕ್ತಿಗಳು ಅವಳಹೇಳನಕಾರಿಯಾಗಿ ಕಮೆಂಟ್​ ಮಾಡಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದೇವೆ. ಆಯುಕ್ತರು ಸೈಬರ್​ ಠಾಣೆಯಲ್ಲಿ ದೂರು ದಾಖಲಿಸುವಂತೆ ಸೂಚಿಸಿದ್ದಾರೆ ಎಂದರು.

ಪೇಜಾವರ ಶ್ರೀಗಳ ವಿರುದ್ದ ಅವಹೇಳನಕಾರಿ ಕಮೆಂಟ್, A derogatory comment against Pajavar Shree

Intro:ಪೇಜಾವರ ಶ್ರೀಗಳ ವಿರುದ್ದ ಅವಹೇಳನಕಾರಿ ಪೋಸ್ಟ್
ನಗರ ಆಯುಕ್ತರಿಗೆ ದೂರು mojo chit chat

ಪೇಜಾವರ ಶ್ರೀಪಾದರ ವಿರುದ್ದ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ‌ ಹಿಂದೂ ಧರ್ಮದ ಕುರಿತು ಅವಹೇಳನಾಕಾರಿ‌ ಟ್ವೀಟ್ ಮಾಡಿದ ಆರೋಪಿಗಳ ವಿರುದ್ದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಅಖಿಲಾ ಕರ್ನಾಟಕ ಬ್ರಾಹ್ಮಣ ಮಹಾಸಭಾ ದವರು ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ..

ಪೇಜಾವರ ಮಠದ ಶ್ರೀಗಳು ಆಸ್ಪತ್ರೆಯಲ್ಲಿ ತೀವ್ರ ಘಟಕದಲ್ಲಿದ್ದು ಈ ವೇಳೆ ಅವರ ಸಾವನ್ನ ಹಾರೈಸಿ ಹಾಗೂ ಅವಹೇಳನಕಾರಿ ಪೋಸ್ಟ್ಗಳನ್ನ ಫೇಸ್ ಬುಕ್ ಮುಂತಾದ ಸಾಮಾಜಿಕ ಜಾಲಯಾಣದಲ್ಲಿವೈರಲ್ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ ಇನ್ನು ದೂರುದಾರರಾದ ಅಖಿಲಾ ಕರ್ನಾಟಕ ಬ್ರಾಹ್ಮಣ ಮಹಾಸಭಾ ದವರು ಈ ಟಿವಿ ಭಾರತ್ ಜೊತೆ ಮಾತುಕತೆ ನಡೆಸಿದ್ದಾರೆBody:KN_BNG_02_PEJVARA_7204498Conclusion:KN_BNG_02_PEJVARA_7204498

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.