ಬೆಂಗಳೂರು: ನಿಂತಿದ್ದ ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ತಣಿಸಂದ್ರ ಬಳಿ ನಡೆದಿದೆ.
ಶಿವಸ್ವಾಮಿ ಮೃತ ವ್ಯಕ್ತಿ. ನಿಂತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಶಿವಸ್ವಾಮಿಯಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಸದ್ಯ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.