ETV Bharat / state

ಎಸ್.ಪಿ.ಬಾಲಸುಬ್ರಹ್ಮಣ್ಯಂ ಹೆಸರಿನ ರಸ್ತೆ ನಾಮಫಲಕ ಫೋಟೋ ನಕಲಿ - ನಕಲಿ ಫೋಟೋ

ರಸ್ತೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿಡುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

a-photo-which-is-gone-viral-on-the-name-of-spb-street-is-fake
ನಕಲಿ ಫೋಟೋ
author img

By

Published : Oct 7, 2020, 2:33 AM IST

Updated : Oct 7, 2020, 8:09 AM IST

ಬೆಂಗಳೂರು: ನಗರದಲ್ಲಿ ಕೇಂಗೇರಿ ರಸ್ತೆ ಹಾಗೂ ಪಾಲಿಕೆ ಕೇಂದ್ರ ಕಚೇರಿ ಬಳಿ ರಸ್ತೆಗೆ ಇತ್ತೀಚೆಗೆ ಅಗಲಿದ ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರು ನಾಮಕರಣ ಮಾಡಲಾಗಿದೆ ಎಂಬ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದು ನಕಲಿ ಫೋಟೋ ಎಂದು ಸಾಬೀತಾಗಿದೆ.

ಎಸ್​ಪಿಬಿ ಅವರ ಹೆಸರನ್ನು ಪ್ರಮುಖ ರಸ್ತೆಗೆ ಇಡಬೇಕೆಂಬ ಬೇಡಿಕೆ ಕೇಳಿಬಂದಿತ್ತು. ಆದರೆ ಈ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್, ಇದು ನಕಲಿ ಚಿತ್ರವಾಗಿದ್ದು, ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿಡುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದಿದ್ದಾರೆ.

Last Updated : Oct 7, 2020, 8:09 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.