ETV Bharat / state

ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ಎಸಿಬಿ ದಾಳಿ ಪ್ರಕರಣ : ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಪತ್ತೆ - ಬಸವೇಶ್ವರ ನಗರ

ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಎಸಿಬಿ ಆಧಿಕಾರಿಗಳು ತನಿಖೆ ಮುಂದುವರೆಸಿದ್ದು, ನಿರೀಕ್ಷೆಗಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಪತ್ತೆಯಾಗಿದೆ.

ಸರ್ಕಾರಿ ಅಧಿಕಾರಿಗಳ ನಿವಾಸಗಳ ಎಸಿಬಿ ದಾಳಿ
author img

By

Published : Mar 21, 2019, 2:05 AM IST

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ ಆಧಿಕಾರಿಗಳು ತನಿಖೆ ಮುಂದುವರೆಸಿದ್ದು, ನಿರೀಕ್ಷೆಗಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಪತ್ತೆಯಾಗಿದೆ.

ಬಸವೇಶ್ವರ ನಗರದಲ್ಲಿರುವ ಸಬ್ ರಿಜಿಸ್ಟಾರ್ ಬಿ.ಸಿ. ಸತೀಶ್ ನ ಸೇರಿದ ಬಸವೇಶ್ವರನಗರ ಬ್ಯಾಂಕ್ ಆಫ್ ಇಂಡಿಯಾದಲ್ಲಿರುವ ಲಾಕರ್​ನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಲಾಕರ್ ನಲ್ಲಿದ್ದ 38 ಲಕ್ಷ ರೂ.ಮೌಲ್ಯದ ಒಂದು ಕೆ.ಜಿ.ಮೂವತ್ತು ಗ್ರಾಂ ಚಿನ್ನಾಭರಣ ಪತ್ತೆ ಹಚ್ಚಿ ಜಪ್ತಿ ಮಾಡಿಕೊಂಡಿದ್ದಾರೆ. ಪತ್ತೆಯಾಗಿರುವ ಆಸ್ತಿಗಳ ಬಗ್ಗೆ ಅಧಿಕಾರಿಗಳು ಲೆಕ್ಕ ಇಡುತ್ತಿದ್ದಾರೆ.

ಸರ್ಕಾರಿ ಅಧಿಕಾರಿಗಳ ನಿವಾಸಗಳ ಎಸಿಬಿ ದಾಳಿ ಪ್ರಕರಣ: ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಪತ್ತೆ

ಬಗೆದಷ್ಟು ಆಳ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ ಆಧಿಕಾರಿಗಳು ತನಿಖೆ ಮುಂದುವರೆಸಿದ್ದು, ನಿರೀಕ್ಷೆಗಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಪತ್ತೆಯಾಗಿವೆ. 
ಬಸವೇಶ್ವರ ನಗರದಲ್ಲಿರುವ ಸಬ್ ರಿಜಿಸ್ಟಾರ್ ಬಿ.ಸಿ. ಸತೀಶ್ ನ ಸೇರಿದ ಬಸವೇಶ್ವರನಗರ ಬ್ಯಾಂಕ್ ಆಫ್ ಇಂಡಿಯಾದಲ್ಲಿರುವ ಲಾಕರ್ ನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಲಾಕರ್ ನಲ್ಲಿದ್ದ 38 ಲಕ್ಷ ರೂ.ಮೌಲ್ಯದ ಒಂದು ಕೆ.ಜಿ.ಮೂವತ್ತು ಗ್ರಾಂ ಚಿನ್ನಾಭರಣ ಪತ್ತೆ ಹಚ್ಚಿ ಜಪ್ತಿ ಮಾಡಿಕೊಂಡಿದ್ದಾರೆ. ಪತ್ತೆಯಾಗಿರುವ ಆಸ್ತಿಗಳ ಬಗ್ಗೆ ಅಧಿಕಾರಿಗಳು ಲೆಕ್ಕ ಇಡುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.