ಬೆಂಗಳೂರು: ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮೇಲೆ ಬೆಂಗಳೂರು ಗ್ರಾಮಾಂತರ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಡಿಹೆಚ್‌ಓ, ಎಫ್‌ಡಿಎ ಹಾಗು ಡಿ ಗ್ರೂಪ್ ನೌಕರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ
ಸೂರಜ್ ಎಂಬುವವರಿಂದ 75 ಸಾವಿರ ರೂಪಾಯಿ ಲಂಚ ಪಡೆಯುವಾಗ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.