ETV Bharat / state

ಭ್ರಷ್ಟಾಚಾರ ಆರೋಪ : 9 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ACB ದಾಳಿ - ಅಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ಎಸಿಬಿ ದಾಳಿ ನಡೆಸಿದೆ.

ACB Raid on Govt officials residence
ಅಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ
author img

By

Published : Jul 15, 2021, 8:54 AM IST

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇರೆಗೆ ರಾಜ್ಯದ ವಿವಿಧೆಡೆ 9 ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಏಕಕಾಲದಲ್ಲಿ ದಾಳಿ ನಡೆಸಿದೆ.

ಬೆಂಗಳೂರು, ಕೋಲಾರ, ಮಂಗಳೂರು ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್ ನೀಡಿದೆ. ಅಧಿಕಾರಿಗಳ ಮನೆ,ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ ಎಸಿಬಿ ತಂಡ ಪರಿಶೀಲನೆಯಲ್ಲಿ ತೊಡಗಿವೆ.

ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳ ವಿವರ:

1. ಜಿ.ಶ್ರೀಧರ್, ಕಾರ್ಯಪಾಲಕ ಅಭಿಯಂತರ,‌ ನಗರಾಭಿವೃದ್ಧಿ ವಿಭಾಗ ಜಿಲ್ಲಾಧಿಕಾರಿ ಕಚೇರಿ ಮಂಗಳೂರು
2. ಕೃಷ್ಣ ಎಸ್​, ಹೆಬ್ಸೂರು, ಇಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಉಡುಪಿ
3. ಆರ್.ಪಿ ಕುಲಕರ್ಣಿ, ಸಿಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿ

4. ಹೆಚ್.ಆರ್ ಕೃಷ್ಣಪ್ಪ, ಸಹಾಯಕ ನಿರ್ದೇಶಕ, ಮಾಲೂರು ನಗರ ಯೋಜನಾ ಪ್ರಾಧಿಕಾರ ಕೋಲಾರ
5. ಸುರೇಶ್ ಮೋಹ್ರೆ, ಜೆಇ ಪಿಆರ್​ಇ ಬೀದರ್
6. ವೆಂಕಟೇಶ್ ಟಿ, ಡಿಸಿಎಫ್​ ಸಾಮಾಜಿಕ ಅರಣ್ಯ ಮಂಡ್ಯ
7. ಸಿದ್ದರಾಮ ಮಲ್ಲಿಕಾರ್ಜುನ್, ಎಇಇ, ಹೆಸ್ಕಾಂ ವಿಜಯಪುರ
8. ಎ.ಕೃಷ್ಣಮೂರ್ತಿ, ಹಿರಿಯ ಮೋಟಾರು ವಾಹನ ನಿರೀಕ್ಷಕರು ಕೋರಮಂಗಲ
9. ಎ.ಎನ್.ವಿಜಯ್ ಕುಮಾರ್, ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಬಳ್ಳಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.