ETV Bharat / state

ಮುಂಬೈ ಆಸ್ಪತ್ರೆಯಲ್ಲೇ ಶ್ರೀಮಂತ್ ಪಾಟೀಲ್ ಹೇಳಿಕೆ ಪಡೆಯಲಿರುವ ರಾಜ್ಯ ಪೊಲೀಸ್ ತಂಡ

ನಮ್ಮ ಶಾಸಕನ್ನು ಕಿಡ್ನ್ಯಾಪ್‌ ಮಾಡಲಾಗಿದೆ ಎಂದು ಆರೋಪಿಸಿರುವ ಕೈ ನಾಯಕರು - ಮುಂಬೈ ಆಸ್ಪತ್ರೆಯಲ್ಲೇ ಶ್ರೀಮಂತ್ ಪಾಟೀಲ್ ಹೇಳಿಕೆ ಪಡೆಯಲಿರುವ ರಾಜ್ಯ ಪೊಲೀಸ್ ತಂಡ

ಮುಂಬೈನ ಸೇಂಟ್ ಜಾರ್ಜಸ್ ಆಸ್ಪತ್ರೆ
author img

By

Published : Jul 19, 2019, 9:43 AM IST

ಬೆಂಗಳೂರು: ಮುಂಬೈ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೈ ಶಾಸಕ ಶ್ರೀಮಂತ್‌ ಪಾಟೀಲ್ ಹೇಳಿಕೆ ಪಡೆಯಲು ನಿನ್ನೆ ತಡರಾತ್ರಿ ರಾಜ್ಯ ಪೊಲೀಸರ ತಂಡ ಮುಂಬೈ ತಲುಪಿದೆ.

ಇಂದು ಬೆಳಗ್ಗೆ 9 ಗಂಟೆಗೆ ಮುಂಬೈ ಸೇಂಟ್ ಜಾರ್ಜಸ್ ಆಸ್ಪತ್ರೆಗೆ ತೆರಳಿದ ಡಿಸಿಪಿ ಶಶಿಕುಮಾರ್ ನೇತೃತ್ವದ ಪೊಲೀಸರ ತಂಡ ಇಂದು ಅವರ ವಿಚಾರಣೆ ನಡೆಸಲಿದೆ.

ನಿನ್ನೆ ಕಾಂಗ್ರೆಸ್ ನಾಯಕರು ಶ್ರೀಮಂತ್ ಪಾಟೀಲ್ ಅವರನ್ನು ಕಿಡ್ನ್ಯಾಪ್‌ ಮಾಡಲಾಗಿದೆ ಎಂದು ದೂರು ನೀಡಿದ್ದರು. ವಿಧಾನಸೌಧ ಠಾಣೆಯಲ್ಲಿ ಶ್ರೀಮಂತ ಪಾಟೀಲ್​​ ಕಾಣೆಯಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಹಿನ್ನೆಲೆ ರಾಜ್ಯದಿಂದ ಪೊಲೀಸರ ತಂಡ ಆಗಮನವಾಗಿದೆ.

ಮುಂಬೈನ ಸೇಂಟ್ ಜಾರ್ಜಸ್ ಆಸ್ಪತ್ರೆ

ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ಶಾಸಕರಿಂದ ಹೇಳಿಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ನಿನ್ನೆ ಸದನದಲ್ಲಿ ಸ್ಪೀಕರ್, ಗೃಹ ಸಚಿವ ಎಂ.ಬಿ.ಪಾಟೀಲ್​ಗೆ ಕಿಡ್ನ್ಯಾಪ್‌ ಆರೋಪ ಸಂಬಂಧ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದರು.

ಸದ್ಯ ಮುಂಬೈನ ಸೇಂಟ್ ಜಾರ್ಜಸ್ ಆಸ್ಪತ್ರೆಯಲ್ಲಿ ಎದೆ ನೋವಿನ ಕಾರಣ ಶ್ರೀಮಂತ್ ಪಾಟೀಲ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪೀಕರ್​​ಗೂ ಈ ಸಂಬಂಧ ಶ್ರೀಮಂತ್ ಪಾಟೀಲ್ ವಿಡಿಯೋ ಹೇಳಿಕೆಯನ್ನು ಕಳುಹಿಸಿದ್ದರು.

Intro:FfBody:KN_BNG_01_STATEPOLICE_SRIMANTHPATILSTATEMENT_SCRIPT_7201951

ಕಿಡ್ನಾಪ್ ಆರೋಪ: ಮುಂಬೈ ಆಸ್ಪತ್ರೆಯಲ್ಲೇ ಶ್ರೀಮಂತ್ ಪಾಟೀಲ್ ಹೇಳಿಕೆ ಪಡೆಯಲಿರುವ ರಾಜ್ಯ ಪೊಲೀಸ್ ತಂಡ

ಬೆಂಗಳೂರು: ಮುಂಬೈ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೈ ಶಾಸಕ ಶ್ರೀಮಂತ್‌ ಪಾಟೀಲ್ ಹೇಳಿಕೆ ಪಡೆಯಲು ನಿನ್ನೆ ತಡರಾತ್ರಿ ಕರ್ನಾಟಕ ಪೊಲೀಸರ ತಂಡ ಮುಂಬೈ ತಲುಪಿದೆ.

ಇಂದು ಬೆಳಗ್ಗೆ 9 ಗಂಟೆಗೆ ಮುಂಬೈ ಸೇಂಟ್ ಜಾರ್ಜಸ್ ಆಸ್ಪತ್ರೆಗೆ ತೆರಳಿ ಡಿಸಿಪಿ ಶಶಿಕುಮಾರ್ ನೇತೃತ್ವದ ಪೊಲೀಸ್ ತಂಡ ವಿಚಾರಣೆ ನಡೆಸಲಿದೆ.
ನಿನ್ನೆ ಕಾಂಗ್ರೆಸ್ ನಾಯಕರು ಶ್ರೀಮಂತ್ ಪಾಟೀಲ್ ರನ್ನು ಕಿಡ್ನಾಪ್ ಮಾಡಲಾಗಿದೆ ಎಂದು ದೂರು ನೀಡಿದ್ದರು. ವಿಧಾನಸೌಧ ಠಾಣೆಯಲ್ಲಿ ಶ್ರೀಮಂತ ಪಾಟೀಲ್ ಕಾಣೆಯಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಹಿನ್ನೆಲೆ ರಾಜ್ಯದಿಂದ ಪೋಲಿಸರ ತಂಡ ಆಗಮನವಾಗಿದೆ.

ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ಶಾಸಕರಿಂದ ಹೇಳಿಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ನಿನ್ನೆ ಸದನದಲ್ಲಿ ಸ್ಪೀಕರ್ ಗೃಹ ಸಚಿವ ಎಂ.ಬಿ.ಪಾಟೀಲ್ ಗೆ ಕಿಡ್ನಾಪ್ ಆರೋಪ ಸಂಬಂಧ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದರು.

ಸದ್ಯ ಮುಂಬೈ ನ ಸೇಂಟ್ ಜಾರ್ಜಸ್ ಆಸ್ಪತ್ರೆಯಲ್ಲಿ ಎದೆನೋವಿನ ಕಾರಣ ಶ್ರೀಮಂತ್ ಪಾಟೀಲ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪೀಕರ್ ಗೂ ಈ ಸಂಬಂಧ ಶ್ರೀಮಂತ್ ಪಾಟೀಲ್ ವಿಡಿಯೋ ಹೇಳಿಕೆಯನ್ನು ಕಳುಹಿಸಿದ್ದರು.Conclusion:Bbb
ETV Bharat Logo

Copyright © 2024 Ushodaya Enterprises Pvt. Ltd., All Rights Reserved.