ETV Bharat / state

ಅಪ್ರಾಪ್ತೆಗೆ ಕಿರುಕುಳ ಆರೋಪ: ಮಾಹಿತಿ ಕಲೆಹಾಕಿದ ಬೆಂಗಳೂರು ಪೊಲೀಸರು - ಅಪ್ರಾಪ್ತ ಬಾಲಕಿಗೆ ಯುವಕನೋರ್ವ ಕಿರುಕುಳ

ಪೀಣ್ಯ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಯುವಕನೋರ್ವ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತು ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.

molestation
ಕಿರುಕುಳ
author img

By

Published : Aug 29, 2021, 11:19 AM IST

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಯುವಕನೋರ್ವ ಕಿರುಕುಳ ನೀಡಿರುವ ಘಟನೆ ಪೀಣ್ಯ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೀಣ್ಯ ಠಾಣೆ ಪೊಲೀಸರು ಸಂತ್ರಸ್ತ ಬಾಲಕಿಯನ್ನು ಭೇಟಿ ಮಾಡಿ ಘಟನೆ ಕುರಿತು ಮಾಹಿತಿ ಕಲೆಹಾಕಿದ್ದಾರೆ.

ಈ ಬಗ್ಗೆ ದೂರು ನೀಡುವುದಾಗಿ ಪೊಲೀಸರಿಗೆ ಸಂತ್ರಸ್ತೆ ತಿಳಿಸಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.