ETV Bharat / state

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ... IT ಅಧಿಕಾರಿ ವಿರುದ್ಧ ದೂರು - ಅಧಿಕಾರಿ

2017 ರಲ್ಲಿ ಸಂತ್ರಸ್ತೆ ಯುವತಿಗೆ ಸಂಭ್ರಮ್ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದಾನೆ. ಪ್ರಾರಂಭದಲ್ಲಿ ಸ್ನೇಹಿತನಾಗಿದ್ದ ಈತ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

IT ಅಧಿಕಾರಿ
author img

By

Published : Jun 6, 2019, 5:38 PM IST

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಯೊಬ್ಬ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿರುವ ಆರೋಪ ಬೆಳಕಿಗೆ ಬಂದಿದೆ.

ಸಂಭ್ರಮ್ ಈ ಆರೋಪ ಎದುರಿಸುತ್ತಿರುವ ಅಧಿಕಾರಿ. ಬೆಂಗಳೂರಿನ ಇನ್​​ಫ್ಯಾಂಟ್ರಿ ರಸ್ತೆಯಲ್ಲಿರುವ ಆದಾಯ ತೆರಿಗೆ ಕಚೇರಿಯಲ್ಲಿ ಸಂಭ್ರಮ್ ಕೆಲಸ ನಿರ್ವಹಿಸುತ್ತಿದ್ದು, 2017 ರಲ್ಲಿ ಸಂತ್ರಸ್ತೆ ಯುವತಿಗೆ ಸಂಭ್ರಮ್ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದಾನೆ. ಪ್ರಾರಂಭದಲ್ಲಿ ಸ್ನೇಹಿತನಾಗಿದ್ದ ಈತ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ನಂತರ ಸಂತ್ರಸ್ತೆ ಮದುವೆ ಮಾಡಿಕೊಳ್ಳುವಂತೆ ಕೇಳಿದಾಗ ಕೊಲೆ ಮಾಡುವುದಾಗಿ ಬೆದರಿಕೆ ‌ ಹಾಕಿದ್ದಾನೆ ಎನ್ನಲಾಗಿದೆ. ನೊಂದ ಸಂತ್ರಸ್ತೆ ವಿಧಾನಸೌಧ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಡಿ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Intro:ಬೆಂಗಳೂರಿನಲ್ಲಿ ಆದಾಯ ತೆರಿಗೆ ಅಧಿಕಾರಿ ವಿರುದ್ದ FIR
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಭೂಪ

ಭವ್ಯ

ಹುಡುಗ ಪೋಟೊ ಬ್ಲರ್ ಮಾಡಿ
ಹುಡುಗ ತಾಯಿ ಬೇಸರ ವ್ಯಕ್ತ ಪಡಿಸಿದ್ದಾರೆ

ಆದಾಯ ತೆರಿಗೆ ಅಧಿಕಾರಿ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ..
ಸಂಭ್ರಮ್ ಈ ಕೃತ್ಯ ಮಾಡಿದ ಅಧಿಕಾರಿ..

ಬೆಂಗಳೂರಿನ ಇನ್ ಫ್ರೈಟಿ ರಸ್ತೆಯಲ್ಲಿರುವ ಆದಾಯ ತೆರಿಗೆ ಕಚೇರಿಯಲ್ಲಿ ಸಂಭ್ರಮ್ ಕೆಲಸ ನಿರ್ವಹಿಸುತ್ತಿದ್ದು 2017 ರಲ್ಲಿ ಸಂತ್ರಸ್ತೆ ಯುವತಿಗೆ ಸಂಭ್ರಮ್ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ..

ಬಳಿಕ ಸಂಭ್ರಮ್ ಮೊದಲು ಸ್ನೇಹಿತನಾಗಿದ್ದು ನಂತ್ರ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾನೆ..ನಂತ್ರ ಸಂತ್ರಸ್ಥೆ ಮದುವೆ ಮಾಡಿಕೊಳ್ಳುವಂತೆ ಸಂತ್ರಸ್ತೆ ಕೇಳಿದಾಗ ಕೊಲೆ ಮಾಡುವುದಾಗಿ ಬೆದರಿಕೆ ‌ ಹಾಕಿದ್ದಾನೆ. ನೊಂದ ಸಂತ್ರಸ್ಥೆ ವಿಧಾನಸೌಧ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು ವಿಧಾನಸೌಧ ಪೊಲೀಸರು ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಮುಂದುವರೆಸಿದ್ದಾರೆBody:KN_BNG_06_6_IT_7204498_BHAVYAConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.