ETV Bharat / state

ಪಿಎಫ್​​ಐ ಸೇರಿ ಎಂಬ ಪೋಸ್ಟರ್​ ಅಂಟಿಸಿರುವವರ ವಿರುದ್ಧ ಕ್ರಮ: ಸಿಎಂ - CM Basavaraja Bommayi

ಪಿಎಫ್​​ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

CM
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Dec 5, 2022, 1:40 PM IST

ಬೆಂಗಳೂರು: ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್​ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್​​ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.

ಮಹಾರಾಷ್ಟ್ರ ಮಂತ್ರಿಗಳು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಲಿಖಿತವಾಗಿ ಸೂಚಿಸಿದ್ದರೂ ಬರುತ್ತಿರುವುದು ಸೂಕ್ತವಲ್ಲ. ಯಾರು ಎಲ್ಲಿ ಬೇಕಾದರೂ ಓಡಾಡುವ ಸ್ವಾತಂತ್ರ್ಯವಿದೆ ಎಂದು ನಮಗೂ ತಿಳಿದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಂಬಂಧ ಪಟ್ಟ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಮ್ಮ ಸರ್ಕಾರ ಕೆಲವು ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: ನಿಷೇಧಿತ PFI-CFI ಸೇರುವಂತೆ ಶಿರಾಳಕೊಪ್ಪದಲ್ಲಿ ವಿವಾದಾತ್ಮಕ ಗೋಡೆ ಬರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.