ETV Bharat / state

ಬಿ.ಕೆ.ಪವಿತ್ರ ತೀರ್ಪನ್ನು ತಿರುಚಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಸ್ ಗೆ ಮನವಿ ಪತ್ರ

ಬಿ.ಕೆ.ಪವಿತ್ರ ತೀರ್ಪು ತಿರುಚಿದ ಆರೋಪ- ಸಿಎಸ್ ಗೆ ಮನವಿ ಪತ್ರ ಸಲ್ಲಿಸಿದ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ಸದಸ್ಯರು- ಕಾಯ್ದೆಯನ್ನು ತಿರುಚಿದ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಬೇಕು ಎಂದು ಮನವಿ- ಮೃತ ನೌಕರರ ಕುಟುಂಬಗಳಿಗೆ ಪರಿಹಾರ ಕೋರಿ ಮನವಿ.

ಸಿಎಸ್ ಗೆ ಮನವಿ ಪತ್ರ
author img

By

Published : May 13, 2019, 11:09 PM IST

ಬೆಂಗಳೂರು: ಬಿ.ಕೆ.ಪವಿತ್ರ ತೀರ್ಪಿನನ್ವಯ ಜೇಷ್ಠತೆ ಪಟ್ಟಿ ಪರಿಷ್ಕರಿಸುವಾಗ ತಿರುಚಿ ಹಿಂಬಡ್ತಿ ಆದೇಶವನ್ನು ಹೊರಡಿಸಲಾಗಿದೆ. ಇದರಿಂದ 13 ಮಂದಿ ನೌಕರರು ಹಾಗೂ ಅಧಿಕಾರಿಗಳು ಸಾವಿಗೀಡಾಗಿದ್ದರು. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಬೇಕು ಎಂದು ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ಸದಸ್ಯರು ಮುಖ್ಯ ಕಾರ್ಯದರ್ಶಿಗೆ ಒತ್ತಾಯ ಮಾಡಿದ್ದಾರೆ.

ತತ್ಪರಿಣಾಮ ಮೀಸಲು ವಿಸ್ತರಣಾ ಕಾಯ್ದೆ ಜಾರಿಗೆ ಆದೇಶ ಹೊರಡಿಸುವಂತೆ ಮನವಿ

ತತ್ಪರಿಣಾಮ ಮೀಸಲು ವಿಸ್ತರಣಾ ಕಾಯ್ದೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್‌ ‌ನೀಡಿದ್ದು, ಶೀಘ್ರದಲ್ಲಿ ಕಾಯ್ದೆ ಜಾರಿಗೆ ಆದೇಶ ಹೊರಡಿಸುವಂತೆ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ಸದಸ್ಯರು ಇಂದು ಮುಖ್ಯ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಸಮಿತಿ ಪದಾಧಿಕಾರಿಗಳು ಬಿ.ಕೆ.ಪವಿತ್ರ ಆದೇಶವನ್ನು ಕೆಲ ಮೇಲಾಧಿಕಾರಿಗಳು ತಮಗೆ ಬೇಕಾದಂತೆ ತಿರುಚಿ ಅನುಷ್ಠಾನಗೊಳಿಸಿದ್ದಾರೆ. ಇದರಿಂದ 13 ಮಂದಿ ನೌಕರರು ಮನನೊಂದು ಸಾವಿಗೀಡಾಗಿದ್ದರು.‌ ಈ ಸಾವಿಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಭೇಟಿ ಮಾಡಿದ ವೇಳೆ ಸುಪ್ರೀಂ ಕೋರ್ಟ್‌ ಕಳೆದ ವಾರ ನೀಡಿದ ತೀರ್ಪಿನ‌ ಯಥಾವತ್ ಜಾರಿಗೆ ಮನವಿ ಮಾಡಿದರು. ಕಾಯ್ದೆ ಅನುಷ್ಠಾನ ಮಾಡುವಾಗ ಯಾವುದೇ ಇಲಾಖೆ ಅಧಿಕಾರಿಗಳು ಅದನ್ನು ತಿರುಚಿ ಅನುಷ್ಠಾನ ಗೊಳಿಸದಂತೆ ಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ. ಕಾಯ್ದೆಯನ್ನು ತಿರುಚಿ ಅನುಷ್ಟಾನ ಮಾಡಿದರೆ ಅಂಥ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಕರ್ತವ್ಯಲೋಪವೆಂದು ಪರಿಗಣಿಸಿ ಶಿಸ್ತು ಕ್ರಮ‌ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದೇ ವೇಳೆ ಮೃತ ನೌಕರರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ಕೊಡುವಂತೆ ಮನವಿ ಮಾಡಿದ್ದಾರೆ.

Intro:Bk pavitra Body:KN_BNG_02_13_SCSTACT_CSCOMPLAINT_SCRIPT_VENKAT_7201951

ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಭೇಟಿ ಮಾಡಿದ ವೇಳೆ ಸುಪ್ರೀಂ ಕೋರ್ಟ್‌ ಕಳೆದ ವಾರ ನೀಡಿದ ತೀರ್ಪಿನ‌ ಯಥಾವತ್ ಜಾರಿಗೆ ಮನವಿ ಮಾಡಿದರು.

ಕಾಯ್ದೆ ಅನುಷ್ಠಾನ ಮಾಡುವಾಗ ಯಾವುದೇ ಇಲಾಖೆ ಅಧಿಕಾರಿಗಳು ಅದನ್ನು ತಿರುಚಿ ಅನುಷ್ಠಾನ ಗೊಳಿಸದಂತೆ ಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ. ಕಾಯ್ದೆಯನ್ನು ತಿರುಚಿ ಅನುಷ್ಟಾನ ಮಾಡಿದರೆ ಅಂಥ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಕರ್ತವ್ಯಲೋಪವೆಂದು ಪರಿಗಣಿಸಿ ಶಿಸ್ತು ಕ್ರಮ‌ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮೃತ ನೌಕರರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ಕೊಡುವಂತೆ ಮನವಿ ಮಾಡಿದ್ದಾರೆ.Conclusion:Venkat
ETV Bharat Logo

Copyright © 2024 Ushodaya Enterprises Pvt. Ltd., All Rights Reserved.