ETV Bharat / state

ಆ್ಯಂಬುಲೆನ್ಸ್ ಸೇವೆಗೆ ನೀತಿ ರೂಪಿಸಲಾಗುವುದು: ಶ್ರೀರಾಮುಲು ಭರವಸೆ

ಖಾಸಗಿ ಆ್ಯಂಬುಲೆನ್ಸ್ ಗಳು ಹೆಚ್ಚು ಹಣ ವಸೂಲಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನೀತಿ ರೂಪಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.

Action will be taken regarding Ambulance service: Sriramulu assures
ಆ್ಯಂಬುಲೆನ್ಸ್ ಸೇವೆಗೆ ನೀತಿ ರೂಪಿಸಲಾಗುವುದು: ಶ್ರೀರಾಮುಲು ಭರವಸೆ
author img

By

Published : Jul 23, 2020, 2:05 PM IST

ಬೆಂಗಳೂರು: ಖಾಸಗಿ ಆ್ಯಂಬುಲೆನ್ಸ್ ಸೇವೆಗೆ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಸೇವೆಗೆ ನೀತಿಯೊಂದನ್ನು ಜಾರಿಗೆ ತರುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆ್ಯಂಬುಲೆನ್ಸ್​​​​​ಗಳು ಹೆಚ್ಚು ಹಣ ವಸೂಲಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ನೀತಿ ರೂಪಿಸಲಾಗುವುದು ಎಂದರು.

ಖಾಸಗಿ ಆಸ್ಪತ್ರೆಗಳು ಹೆಚ್ಚು ಹಣ ವಸೂಲಿ ಮಾಡುವುದನ್ನು ತಪ್ಪಿಸಲು ಸರ್ಕಾರ ಮಧ್ಯ ಪ್ರವೇಶ ಮಾಡಿ ಅದಕ್ಕೆ ನಿಯಮ ತಂದಿತ್ತು. ಈಗ ಆ್ಯಂಬುಲೆನ್ಸ್​​​ಗೂ ದರ ನಿಗದಿಪಡಿಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿ ನೀತಿಯೊಂದನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.