ETV Bharat / state

ಕಾಂಗ್ರೆಸ್ ಪಾದಯಾತ್ರೆ ಉದ್ದೇಶಿತ ಗುರಿ ಸಾಧಿಸಿದೆ: ಕಾರ್ಯಕರ್ತರು - Activists say the Congress padayatra has achieved its stated goal

ಮೇಕೆದಾಟು ಪಾದಯಾತ್ರೆ ಯಶಸ್ವಿಯಾಗಿದೆ. ಸರ್ಕಾರ ನಾಳೆ ಮಂಡಿಸುವ ಬಜೆಟ್​ನಲ್ಲಿ ಮೇಕೆದಾಟು ಯೋಜನೆಗೆ ಅನುದಾನ ಮೀಸಲಿಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜನರೇ ಈ ಸರ್ಕಾರಕ್ಕೆ ಪಾಠ ಕಲಿಸುತ್ತಾರೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ಹೇಳಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ
ಕಾಂಗ್ರೆಸ್ ಪಾದಯಾತ್ರೆ
author img

By

Published : Mar 3, 2022, 10:32 PM IST

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದ ಹಲವು ಕಾಂಗ್ರೆಸ್​​ ಕಾರ್ಯಕರ್ತರು ಈ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

ಮೇಕೆದಾಟು ಪಾದಯಾತ್ರೆ ಯಶಸ್ವಿಯಾಗಿದೆ ಎಂದ ಕಾರ್ಯಕರ್ತರು

ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಸಮಾರಂಭದಲ್ಲಿ ಈಟಿವಿ ಭಾರತದ ಜೊತೆ ಮಾತನಾಡಿದ ಕಾರ್ಯಕರ್ತರು, ಈ ಪಾದಯಾತ್ರೆ ಯಶಸ್ವಿಯಾಗಿದೆ. ಸರ್ಕಾರ ನಾಳೆ ಮಂಡಿಸುವ ಬಜೆಟ್​ನಲ್ಲಿ ಮೇಕೆದಾಟು ಯೋಜನೆಗೆ ಅನುದಾನ ಮೀಸಲಿಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜನರೇ ಈ ಸರ್ಕಾರಕ್ಕೆ ಪಾಠ ಕಲಿಸುತ್ತಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ, ನಾವೇ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಜೆಟ್‌ನಿಂದ ಸರ್ಕಾರಿ ನೌಕರರ ನಿರೀಕ್ಷೆಗಳೇನು?, ಘೋಷಣೆಯಾಗುತ್ತಾ ಅಧಿಕಾರಿಗಳ ವೇತನ ಸಮಿತಿ?

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.